ಬ್ರೇಕಿಂಗ್ ನ್ಯೂಸ್
05-05-22 12:44 pm Mangalore Correspondent ಕ್ರೈಂ
ಮಂಗಳೂರು, ಮೇ 5: ಟಾರ್ಗೆಟ್ ಗ್ಯಾಂಗ್ ರೂವಾರಿಯಾಗಿದ್ದ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಸಮೀರ್ (28) ಬಂಧಿತ ಆರೋಪಿ. ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಕುದ್ಪಾಡಿಯಲ್ಲಿ ಪತ್ನಿ ಮನೆಯಲ್ಲಿದ್ದಾಗಲೇ ರೌಡಿಗಳ ತಂಡ ಮನೆಗೆ ನುಗ್ಗಿ ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದರು. 2018ರ ಜನವರಿ 13ರಂದು ಘಟನೆ ನಡೆದಿತ್ತು. ಪ್ರಕರಣ ಸಂಬಂಧಿಸಿ ದಾವೂದ್, ರಿಯಾಜ್ ಮತ್ತು ನಾಸಿರ್ ಎಂಬ ಮೂವರನ್ನು ಪೊಲೀಸರು ಬಂಧಿಸಿದ್ದರು. ಇವರ ಜೊತೆಗೆ ಕೃತ್ಯದಲ್ಲಿ ಶಾಮೀಲಾಗಿದ್ದ ಸಮೀರ್ ನಾಪತ್ತೆಯಾಗಿದ್ದ.
ಇತ್ತೀಚೆಗೆ ಉಳ್ಳಾಲ ಉರೂಸ್ ಸಂದರ್ಭದಲ್ಲಿ ಸಮೀರ್ ಬಂಧನಕ್ಕಾಗಿ ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ, ಸಮೀರ್ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದ. ಇದೀಗ ಮಂಗಳೂರಿನ ಪಂಪ್ವೆಲ್ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Mangalore Target illyas Murder, accused absconding since four years arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm