ಬ್ರೇಕಿಂಗ್ ನ್ಯೂಸ್
08-05-22 08:50 pm HK Desk News ಕ್ರೈಂ
ಮೂಡುಬಿದ್ರೆ, ಮೇ 8 : 78 ವರ್ಷದ ಮುದುಕನೊಬ್ಬ ಹಸುವಿನ ಜೊತೆಗೆ ಲೈಂಗಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಿ ನೆರೆಮನೆಯ ನಿವಾಸಿ ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದಾರೆ.
ಬೆಳುವಾಯಿ ಗ್ರಾಮದ ಮುರ್ಕತ್ ಪಲ್ಕೆ ನಿವಾಸಿ ರೊನಾಲ್ಡ್ ಲೋಬೊ ದೂರು ನೀಡಿದ ವ್ಯಕ್ತಿಯಾಗಿದ್ದು ಆರೋಪಿ ವಲೇರಿಯನ್ ಡಿಸೋಜ(78) ವಿರುದ್ಧ ಪ್ರಕರಣ ದಾಖಲಾಗಿದೆ. ವಲೇರಿಯನ್ ಮತ್ತು ರೊನಾಲ್ಡ್ ಲೋಬೊ(54) ಅಕ್ಕಪಕ್ಕದ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಜಾಗದ ತಕರಾರು ಹೊಂದಿದ್ದಾರೆ. ಜಾಗದ ವ್ಯಾಜ್ಯ ಕೋರ್ಟಿನಲ್ಲಿದೆ.
ಇತ್ತೀಚೆಗೆ ಸಿಪ್ರಿಯನ್ ಡಿಸೋಜ ಎಂಬವರಿಗೆ ಸೇರಿದ ಜಮೀನಿನಲ್ಲಿ ಮೇಯುತ್ತಿದ್ದ ಹಸುವನ್ನು ಹಿಡಿದೊಯ್ದು ವಲೇರಿಯನ್ ಮತ್ತು ಇನ್ನೊಬ್ಬ ವ್ಯಕ್ತಿ ಸೇರಿ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿ ರೊನಾಲ್ಡ್ ಲೋಬೊ ಪೊಲೀಸರಿಗೆ ದೂರು ನೀಡಿದ್ದಾರೆ. ವಲೇರಿಯನ್ 78 ವರ್ಷದ ಮುದುಕನಾಗಿದ್ದು ಈ ವಯಸ್ಸಿನಲ್ಲಿ ಇಂಥ ಕೃತ್ಯ ಮಾಡಲು ಸಾಧ್ಯವೇ ಎಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ. ದೂರುದಾರ ಉದ್ದೇಶಪೂರ್ವಕವಾಗಿ ಈ ರೀತಿ ದೂರು ಕೊಟ್ಟಿದ್ದಾರೆಯೇ, ನೈಜ ವಿಚಾರ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತದಿಂದ ಮುದುಕನ ವಿರುದ್ಧ ಎಫ್ಐಆರ್ ಮಾಡಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Moodbidri Land dispute, case filed on 78 year old man alleging of having sex with cow. A case has been filed against Velerian Dsouza. Velerain and Ronald Lobo are having land dispute issues since long and recently Ronald has filed a case at Moodbidiri police station alleging that he was having constant sex with cows.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm