ಬ್ರೇಕಿಂಗ್ ನ್ಯೂಸ್
20-05-22 08:59 pm Bangalore Correspondent ಕ್ರೈಂ
ಬೆಂಗಳೂರು, ಮೇ 20 : ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಏಳು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದಲ್ಲಿ ಮಹಿಳಾ ಅಪರಾಧಿಯಾಗಿರುವ ಪಶ್ಚಿಮ ಬಂಗಾಳ ಮೂಲದ ತಾನಿಯಾ ಖಾನಂ ಎಂಬಾಕೆಗೆ 20 ವರ್ಷ ಶಿಕ್ಷೆ ಪ್ರಕಟಿಸಿದ್ದು, ಜಮಾಲ್ ಎಂಬಾತನಿಗೆ 5 ವರ್ಷ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನ 54ನೇ ಸಿಸಿಹೆಚ್ ಕೋರ್ಟ್ ನ್ಯಾಯಾಧೀಶ ಎನ್. ಸುಬ್ರಹ್ಮಣ್ಯ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ವೀರಣ್ಣ ವಾದ ಮಂಡಿಸಿದ್ದರು.
2021ರ ಮೇ 18 ರಂದು ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸವಾಗಿದ್ದ ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಸ್ನೇಹಿತರ ನಡುವೆಯೇ ಕಲಹ ಉಂಟಾಗಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ವೇಳೆ ಕೆಲವರು ಆಕೆಯನ್ನು ಹಿಡಿದುಕೊಂಡಿದ್ದರು. ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಹರಿಯಬಿಡಲಾಗಿತ್ತು. ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
Seven offenders have been sentenced to life imprisonment in a gang rape case against a young Bangladeshi woman. On May 18, 2021, a gang rape of a young Bangladeshi girl took place at the Ramamurthy Nagar police station. The 54th CCH Court, which investigated the case, today ruled that the 9 accused were not guilty. Judge N. Subramanya has sentenced 7 convicts to life imprisonment, one to 20 years and another to 5 years to life.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm