ಬ್ರೇಕಿಂಗ್ ನ್ಯೂಸ್
03-08-20 05:50 am Headline Karnataka News Network ಡಿಜಿಟಲ್ ಟೆಕ್
ವಾಷಿಂಗ್ಟನ್: ಟಿಕ್ಟಾಕ್ ಆ್ಯಪ್ ಅನ್ನು ಮೈಕ್ರೋಸಾಫ್ಟ್ಗೆ ಮಾರಾಟ ಮಾಡುವ ಬಗ್ಗೆ ಮಾತುಕತೆ ಪೂರ್ಣಗೊಳಿಸಲು ಚೀನಾದ ಬೈಟ್ಡ್ಯಾನ್ಸ್ ಕಂಪನಿಗೆ ಅಮೆರಿಕ 45 ದಿನಗಳ ಕಾಲಾವಕಾಶ ನೀಡಿದೆ. ಇದಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕದ ವಿದೇಶಿ ಹೂಡಿಕೆ ಸಮಿತಿಯ ಮೇಲುಸ್ತುವಾರಿಯಲ್ಲಿ ಬೈಟ್ಡ್ಯಾನ್ಸ್ ಮತ್ತು ಮೈಕ್ರೋಸಾಫ್ಟ್ ನಡುವಣ ಮಾತುಕತೆ ನಡೆಯಲಿದೆ. ಈ ವಿಚಾರವಾಗಿ ಬೈಟ್ಡ್ಯಾನ್ಸ್, ಮೈಕ್ರೋಸಾಫ್ಟ್ ಹಾಗೂ ಶ್ವೇತಭವನ ಪ್ರತಿಕ್ರಿಯಿಸಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.
ಟಿಕ್ಟಾಕ್ನ ಅಮೆರಿಕ ಘಟಕವನ್ನು ಖರೀದಿಸುವ ಬಗ್ಗೆ ಬೈಟ್ಡ್ಯಾನ್ಸ್ ಜತೆ ಮಾತುಕತೆ ಪ್ರಗತಿಯಲ್ಲಿದೆ. ಈ ಕುರಿತು ಟ್ರಂಪ್ ಜತೆಗೂ ಮಾತುಕತೆ ನಡೆಸಲಾಗಿದೆ ಎಂದು ಮೈಕ್ರೋಸಾಫ್ಟ್ ಹೇಳಿದ್ದಾಗಿ ಭಾನುವಾರ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಟಿಕ್ಟಾಕ್ ಸೇರಿದಂತೆ ಚೀನಾದ ಹಲವು ಮೊಬೈಲ್ ಅಪ್ಲಿಕೇಷನ್ಗಳನ್ನು ನಿಷೇಧಿಸಲು ಚಿಂತನೆ ನಡೆದಿಸಿರುವುದಾಗಿ ಅಮೆರಿಕ ಕಳೆದ ತಿಂಗಳು ಹೇಳಿತ್ತು. ಟಿಕ್ಟಾಕ್ ಬಳಕೆದಾರರ ಮಾಹಿತಿಯನ್ನು ನಿರ್ವಹಿಸುವ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೊ ಕಳವಳ ವ್ಯಕ್ತಪಡಿಸಿದ್ದರು.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am