ಬ್ರೇಕಿಂಗ್ ನ್ಯೂಸ್
12-11-20 05:48 pm Headline Karnataka News Network ಡಿಜಿಟಲ್ ಟೆಕ್
ನವದೆಹಲಿ, ನವೆಂಬರ್ 12: ಹಲವರು ತಮ್ಮ ಮೊಬೈಲಿನಲ್ಲಿ ಫೋಟೊ, ವಿಡಿಯೋಗಳನ್ನು ಗೂಗಲ್ ನಲ್ಲಿ ಅಪ್ಲೋಡ್ ಮಾಡಿ ಸಂಗ್ರಹಿಸಿಡುತ್ತಾರೆ. ಆದರೆ, ಇನ್ಮುಂದೆ ಗೂಗಲ್ ನಲ್ಲಿ ಅಪ್ಲೋಡ್ ಮಾಡಬೇಕಿದ್ದರೆ ಶುಲ್ಕ ತೆರಬೇಕಾಗುತ್ತದೆ. ಹೀಗೊಂದು ಶಾಕಿಂಗ್ ಸುದ್ದಿಯನ್ನು ಗೂಗಲ್ ತನ್ನ ಬಳಕೆದಾರರಿಗೆ ನೀಡಿದೆ.
2015ರಲ್ಲಿ ಗೂಗಲ್ ಉಚಿತವಾಗಿ ಫೋಟೊ, ವಿಡಿಯೋ ಅಪ್ಲೋಡ್ ಮಾಡಲು ಅವಕಾಶ ನೀಡಿತ್ತು. ಆದರೆ, 2021ರ ಜೂನ್ 21ರಿಂದ ಅನ್ ಲಿಮಿಟೆಡ್ ಸ್ಟೋರೇಜ್ ಸೌಲಭ್ಯವನ್ನು ನಿಲ್ಲಿಸುವುದಾಗಿ ಗೂಗಲ್ ಮಾಹಿತಿ ನೀಡಿದೆ. ಹೆಚ್ಚೆಂದರೆ 15 ಜಿಬಿಯಷ್ಟು ಡಾಟಾ ಮಾತ್ರ ಉಚಿತವಾಗಿ ಸಂಗ್ರಹ ಮಾಡಿಟ್ಟುಕೊಳ್ಳಬಹುದು. ಅದನ್ನು ಮೀರಿದರೆ ಶುಲ್ಕ ವಿಧಿಸಬೇಕಾಗಬಹುದು.
ಸದ್ಯ 16 ಮೆಗಾ ಪಿಕ್ಸೆಲ್ ಫೋಟೋ, 1080 ಎಚ್ ಡಿ ಕ್ವಾಲಿಟಿಯ ವಿಡಿಯೋಗಳನ್ನು ಗೂಗಲ್ ಡ್ರೈವ್ ನಲ್ಲಿ ಕಾಪಿಟ್ಟುಕೊಳ್ಳಲು ಅವಕಾಶವಿದೆ. ಆದರೆ, ಇನ್ನು ಮುಂದೆ ಗೂಗಲ್ ಡ್ರೈವ್, ಗೂಗಲ್ ಫೋಟೋ, ಜಿ ಮೇಲ್ ಸ್ಟೋರೇಜ್ 15 ಜಿಬಿ ಮೀರಿದರೆ ಶುಲ್ಕ ಪಾವತಿಸಬೇಕು. ಆದರೆ, 2021ರ ಜೂನ್ ತಿಂಗಳ ವರೆಗೆ ಪ್ರಾಬ್ಲಂ ಇಲ್ಲ.
Google is all set to change its unlimited high-quality storage policy. The company has announced that those using Google Photos won’t get free uploads starting June 1, 2021. From next year, if you upload high-quality images or videos, then those will be counted toward your Google Drive storage limit.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
11-10-26 06:35 pm
HK News Staffer
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm