ಬ್ರೇಕಿಂಗ್ ನ್ಯೂಸ್
30-12-20 05:41 pm Source: GIZBOT Manthesh ಡಿಜಿಟಲ್ ಟೆಕ್
ಪ್ರತಿಷ್ಠಿತ ಸ್ಯಾಮ್‌ಸಂಗ್ ಕಂಪನಿಯು ಹಲವು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್ ಮಾಡೆಲ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಹೆಚ್ಚು ಗಮನ ಸೆಳೆದಿದೆ ಎಂದು ಹೇಳಬಹುದು. ಅಗ್ಗದ ಫೋನ್ ಆದ್ರೂ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದ್ದ ಈ ಸ್ಮಾರ್ಟ್‌ಫೋನ್ ಇದೀಗ ಬೆಲೆ ಇಳಿಕೆ ಕಂಡಿದ್ದು, ಮತ್ತೊಮ್ಮೆ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್, 4,000mAh ಬ್ಯಾಟರಿ ಪ್ರಮುಖ ಫೀಚರ್ಸ್‌ಗಳಾಗಿವೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ 500ರೂ. ಇಳಿಕೆ ಆಗಿದೆ. 7,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಿದ್ದ ಈ ಸ್ಮಾರ್ಟ್‌ಫೋನ್ ಬೆಲೆ ಇಳಿಕೆಯಿಂದ ಈಗ 7,499ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್ ಬ್ಲ್ಯಾಕ್, ಬ್ಲೂ ಹಾಗೂ ರೆಡ್ ಬಣ್ಣಗಳ ಆಯ್ಕೆ ಪಡೆದಿದೆ.

ಗ್ಯಾಲಕ್ಸಿ M01 ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ 5.71 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನ ಹೊಂದಿದ್ದು, ಸ್ಕ್ರೀನ್ ಪಿಕ್ಸಲ್ ರೆಸಲ್ಯೂಶನ್ 720x1560 ಸಾಮರ್ಥ್ಯದಲ್ಲಿದೆ. ಡಿಸ್‌ಪ್ಲೇಯು ಇನ್‌ಫಿನಿಟಿ ಮಾದರಿಯಲ್ಲಿದ್ದು, 19.5:9 ಅನುಪಾತವನ್ನು ಪಡೆದಿದೆ.

ಗ್ಯಾಲಕ್ಸಿ M01 ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 439 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM + 32GB ಆಂತರಿಕ ಸಂಗ್ರಹಣೆ ಸಾಮರ್ಥ್ಯದ ಆಯ್ಕೆ ಪಡೆದಿದೆ.

ಗ್ಯಾಲಕ್ಸಿ M01 ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ M01 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್. ಜೊತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
This News Article is a Copy of GIZBOT
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm