ಬ್ರೇಕಿಂಗ್ ನ್ಯೂಸ್
15-01-21 05:02 pm Source: GIZBOT Manthesh ಡಿಜಿಟಲ್ ಟೆಕ್
ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ರಿಲಾಯನ್ಸ್ ಜಿಯೋ ಟೆಲಿಕಾಂ ಹಲವು ಆಕರ್ಷಕ ಪ್ಲ್ಯಾನ್ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಜಿಯೋ ಪ್ರೀಪೇಯ್ಡ್ ಯೋಜನಗಳ ಜೊತೆಗೆ ಜಿಯೋ ಫೋನ್ ಬಳಕೆದಾರರಿಗಾಗಿಯೂ ಭಿನ್ನ ಪ್ರೈಸ್ಟ್ಯಾಗ್ನ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ಲ್ಯಾನ್ಗಳು ಅಧಿಕ ಡೇಟಾ ಹಾಗೂ ವ್ಯಾಲಿಡಿಟಿಯಿಂದ ಉತ್ತಮ ಅನಿಸಿವೆ. ಆದ್ರೆ ಜಿಯೋ ಇದೀಗ ಕೆಲವು ಜಿಯೋ ಫೋನ್ ಪ್ಲ್ಯಾನ್ಗಳ ಲಭ್ಯತೆ ನಿಲ್ಲಿಸಿದೆ.
ಹೌದು, ಜಿಯೋ ಸಂಸ್ಥೆಯು ತನ್ನ ಜಿಯೋ ಫೋನ್ 99ರೂ. 153ರೂ. 297ರೂ ಮತ್ತು 594ರೂ. ರೀಚಾರ್ಜ್ ಪ್ಲ್ಯಾನ್ಗಳನ್ನು ತೆಗೆದು ಹಾಕಿದೆ. ಇತ್ತೀಚಿಗಷ್ಟೆ ಜಿಯೋ ಟೆಲಿಕಾಂ ಇತರೆ ಟೆಲಿಕಾಂ ಕರೆಗಳಿಗೆ ಇದ್ದ ಮಿತಿಯನ್ನು ತೆಗೆದು ಅನಿಯಮಿತ ಉಚಿತ ಕರೆ ಸೌಲಭ್ಯ ನೀಡಿದೆ. ಹೀಗಾಗಿ ಈ ನಾಲ್ಕು ಯೋಜನೆಗಳು ರೀಚಾರ್ಜ್ಗೆ ಉಪಯುಕ್ತವಾಗಿರಲಿಲ್ಲ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂ ಈ ಯೋಜನೆಗಳನ್ನು ತೆಗೆದು ಹಾಕಿದೆ.

ಜಿಯೋ 75ರೂ. ಪ್ಲಾನ್
ಜಿಯೋದ ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
ಜಿಯೋ 125ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 125ರೂ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 14GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಜೊತೆಗೆ ವ್ಯಾಲಿಡಿಟಿ ಅವಧಿಗೆ ಒಟ್ಟು 300 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 155ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 155ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 28GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 1GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.

ಜಿಯೋ 185ರೂ. ರೀಚಾರ್ಜ್ ಪ್ಲಾನ್
ಜಿಯೋದ ಈ 185ರೂ. ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 56GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪ್ರತಿದಿನ 2GB ಡೇಟಾ ಬಳಕೆ ಮಾಡಬಹುದು. ಇದರೊಂದಿಗೆ ಪ್ರತಿದಿನ ಒಟ್ಟು 100 ಎಸ್ಎಮ್ಎಸ್ಗಳು ದೊರೆಯುತ್ತವೆ. ಹಾಗೆಯೇ ಈ ಯೋಜನೆಯು ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ಪಡೆದಿದೆ. ಇನ್ನು ಈ ಪ್ಲಾನ್ 28 ದಿನಗಳ ಅವಧಿಯನ್ನು ಹೊಂದಿರುತ್ತದೆ.
This News Article is a Copy of GIZBOT
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm