ಬ್ರೇಕಿಂಗ್ ನ್ಯೂಸ್
16-02-21 10:37 am Source: GIZBOT Mutthuraju H M ಡಿಜಿಟಲ್ ಟೆಕ್
ಇದು ಸೊಶೀಯಲ್ ಮೀಡಿಯಾ ಜಮಾನ. ಇತ್ತೀಚಿನ ದಿನಗಳಲ್ಲಿ ಸೊಶೀಯಲ್ ಮಿಡಿಯಾ ಸಾಕಷ್ಟು ಸ್ಟ್ರಾಂಗ್ ಆಗಿದೆ. ವಿಶ್ವದ ಯಾವುದೇ ಮೂಲೆಯಲ್ಲಿ ಏನೇ ಘಟನೆ ನಡೆದರು ಸೊಶೀಯಲ್ ಮೀಡಿಯಾದಲ್ಲಿ ಸದ್ದು ಆಗುತ್ತೆ. ಅಷ್ಟರ ಮಟ್ಟಿಗೆ ಸೊಶೀಯಲ್ ಮೀಡಿಯಾ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದೆ. ಇದರಲ್ಲಿ ಫೇಸ್‌ಬುಕ್ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿರುವ ಸೊಶೀಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾಗಿದೆ. ಇದಲ್ಲದೆ ಫೇಸ್‌ಬುಕ್ ಒಡೆತನದ ಇನ್‌ಸ್ಟಾಗ್ರಾಮ್ ಕೂಡ ಜನಪ್ರಿಯ ಫೋಟೋ ಶೇರಿಂಗ್ ಅಪ್ಲಿಕೇಶನ್ ಆಗಿದೆ.
ಹೌದು, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಜನಪ್ರಿಯ ಸೊಶೀಯಲ್ ಮೀಡಿಯಾ ಅಪ್ಲಿಕೇಶನ್‌ಗಳಾಗಿವೆ. ಈ ಅಪ್ಲಿಕೇಶನ್‌ಗಳು ವಿವಿಧ ಹಿನ್ನೆಲೆಯ ಜನರಿಗೆ ತಮ್ಮ ಆಸಕ್ತಿಗಳನ್ನು ಸಂಪರ್ಕಿಸಲು ಮತ್ತು ಹಂಚಿಕೊಳ್ಳಲು ಒಂದು ವೇದಿಕೆಯನ್ನು ಸಹ ನೀಡುತ್ತದೆ. ಇನ್ನು ಅಪ್ಲಿಕೇಶನ್‌ಗಳಲ್ಲಿ ಅನೇಕ ಭಾಷೆಗಳಲ್ಲಿ ವಿಷಯವನ್ನು ಬ್ರೌಸ್ ಮಾಡಬಹುದಾಗಿದೆ. ಜೊತೆಗೆ ವಿಚಾರವನ್ನು ಶೇರ್ ಮಾಡಬಹುದಾಗಿದೆ. ಒಂದು ವೇಳೆ ನಿಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ನಿಮ್ಮ ಭಾಷೆಯನ್ನು ಬದಲಾಯಿಸಲು ಬಯಸುವುದಾದರೆ ಅದನ್ನು ಬದಲಾಯಿಸುವುದು ಹೇಗೆ ಅನ್ನೊದನ್ನು ತಿಳಿದಿರಬೇಕು.

ಆಂಡ್ರಾಯ್ಡ್ ನಲ್ಲಿ ಫೇಸ್‌ಬುಕ್ ಅಪ್ಲಿಕೇಶನ್ ಲ್ಯಾಂಗ್ವೇಜ್ ಸೆಟ್ಟಿಂಗ್ಸ್ ಬದಲಾಯಿಸುವುದು ಹೇಗೆ?
ಹಂತ:1 ನಿಮ್ಮ Android ಡಿವೈಸ್‌ನಲ್ಲಿ ಫೇಸ್‌ಬುಕ್ ಅಪ್ಲಿಕೇಶನ್ ತೆರೆಯಿರಿ
ಹಂತ:2 ಮೇಲಿನ ಬಲಭಾಗದಲ್ಲಿರುವ ಹ್ಯಾಂಬರ್ಗರ್ ಮೆನು ಐಕಾನ್ ಮೇಲೆ ಟ್ಯಾಪ್ ಮಾಡಿ
ಹಂತ:3 ಸೆಟ್ಟಿಂಗ್ಸ್ ಮತ್ತು ಗೌಪ್ಯತೆ ಕೆಳಗೆ ಸ್ಕ್ರಾಲ್ ಮಾಡಿ ಮತ್ತು ಅದರ ಮೇಲೆ ಟ್ಯಾಪ್ ಮಾಡಿ
ಹಂತ:4 ಭಾಷೆಯನ್ನು ಆರಿಸಿ ಮತ್ತು ಪಟ್ಟಿಯಿಂದ ಆರಿಸಿ.ಈಗ ನಿಮ್ಮ ಭಾಷೆ ಬದಲಾಗಿರುತ್ತದೆ.

ಐಒಎಸ್‌ನಲ್ಲಿ ಫೇಸ್‌ಬುಕ್ ಅಪ್ಲಿಕೇಶನ್ ಲ್ಯಾಂಗ್ವೇಜ್ ಸೆಟ್ಟಿಂಗ್ಸ್ ಬದಲಾಯಿಸುವುದು ಹೇಗೆ?
ಹಂತ:1 ನಿಮ್ಮ ಐಫೋನ್‌ನಲ್ಲಿ ಫೇಸ್‌ಬುಕ್ ಅಪ್ಲಿಕೇಶನ್ ತೆರೆಯಿರಿ
ಹಂತ:2 ಕೆಳಗಿನ ಬಲಭಾಗದಲ್ಲಿರುವ ಹ್ಯಾಂಬರ್ಗರ್ ಮೆನು ಐಕಾನ್ ಮೇಲೆ ಟ್ಯಾಪ್ ಮಾಡಿ
ಹಂತ:3 ಸೆಟ್ಟಿಂಗ್‌ಗಳು ಮತ್ತು ಗೌಪ್ಯತೆಯನ್ನು ಆಯ್ಕೆ ಮಾಡಲು ಕೆಳಗೆ ಸ್ಕ್ರಾಲ್ ಮಾಡಿ
ಹಂತ:4 ಅಪ್ಲಿಕೇಶನ್ ಭಾಷೆಯನ್ನು ಟ್ಯಾಪ್ ಮಾಡಿ
ಹಂತ:5 ನಿಮ್ಮ ಐಫೋನ್ ಡಿವೈಸ್ ಸೆಟ್ಟಿಂಗ್‌ಗಳಿಗೆ ನಿಮ್ಮನ್ನು ಕರೆದೊಯ್ಯಲಾಗುತ್ತದೆ, ಅಲ್ಲಿ ನೀವು ಫೇಸ್‌ಬುಕ್ ಅಪ್ಲಿಕೇಶನ್‌ಗಾಗಿ ಆದ್ಯತೆಯ ಭಾಷೆಯನ್ನು ಆಯ್ಕೆ ಮಾಡಬಹುದು

Instagram ಅಪ್ಲಿಕೇಶನ್‌ನಲ್ಲಿ ಲ್ಯಾಂಗ್ವೇಜ್ ಸೆಟ್ಟಿಂಗ್ಸ್ ಬದಲಾಯಿಸುವುದು ಹೇಗೆ?
ಹಂತ:1 ನಿಮ್ಮ Android ಅಥವಾ iOS ಸಾಧನದಲ್ಲಿ Instagram ಅಪ್ಲಿಕೇಶನ್ ತೆರೆಯಿರಿ
ಹಂತ:2 ಕೆಳಗಿನ ಬಲಭಾಗದಲ್ಲಿರುವ ಪ್ರೊಫೈಲ್ ಐಕಾನ್ ಮೇಲೆ ಟ್ಯಾಪ್ ಮಾಡಿ
ಹಂತ:3 ಮೇಲಿನ ಬಲಭಾಗದಲ್ಲಿರುವ ಹ್ಯಾಂಬರ್ಗರ್ ಮೆನು ಟ್ಯಾಪ್ ಮಾಡಿ
ಹಂತ:4 ಕೆಳಭಾಗದಲ್ಲಿರುವ ಸೆಟ್ಟಿಂಗ್‌ಗಳನ್ನು ಆಯ್ಕೆಮಾಡಿ
ಹಂತ:5 ಖಾತೆಯನ್ನು ಟ್ಯಾಪ್ ಮಾಡಿ ಹಂತ:6 ಭಾಷೆಯ ಮೇಲೆ ಟ್ಯಾಪ್ ಮಾಡಿ ಮತ್ತು ಲಭ್ಯವಿರುವ ಭಾಷೆಗಳ ಪಟ್ಟಿಯಿಂದ ಆಯ್ಕೆಮಾಡಿ
This News Article is a Copy of GIZBOT
12-12-25 08:47 pm
Bangalore Correspondent
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
12-12-25 10:28 pm
Mangalore Correspondent
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm