ಬ್ರೇಕಿಂಗ್ ನ್ಯೂಸ್
04-04-21 03:56 pm Source: Gizbot Bureau ಡಿಜಿಟಲ್ ಟೆಕ್
ಭಾರತೀಯ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂ ಸಂಸ್ಥೆಗಳು ಚಂದಾದಾರರನ್ನು ಸೆಳೆಯುವ ನಿಟ್ಟಿನಲ್ಲಿ ಹೊಸ ಪ್ಲ್ಯಾನ್ ಪರಿಚಯಿಸುತ್ತಾ ಮುನ್ನಡೆದಿವೆ. ವಿ ಟೆಲಿಕಾಂ, ಏರ್‌ಟೆಲ್ ಟೆಲಿಕಾಂಗಳ ನಡುವೆ ರಿಲಾಯನ್ಸ್ ಜಿಯೋ ಟೆಲಿಕಾಂ ಭಿನ್ನ ಶ್ರೇಣಿಯ ರೀಚಾರ್ಜ್ ಆಯ್ಕೆಗಳನ್ನು ತನ್ನ ಚಂದಾದಾರರಿಗೆ ನೀಡಿದೆ. ಜಿಯೋ ಟೆಲಿಕಾಂನ ಬಜೆಟ್ ಪ್ರೈಸ್‌ನಲ್ಲಿನ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಗಳು ಬಹುತೇಕ ಗ್ರಾಹಕರನ್ನು ಆಕರ್ಷಿಸಿವೆ. ಅದಾಗ್ಯೂ ಬಳಕೆದಾರರ ಅನುಕೂಲಕ್ಕಾಗಿ ಅಗ್ಗದ ಬೆಲೆಯಲ್ಲಿ ಟಾಪ್ ಅಪ್ ರೀಚಾರ್ಜ್ ಆಯ್ಕೆಗಳನ್ನು ಹೊಂದಿದೆ.
ಹೌದು, ರಿಲಾಯನ್ಸ್ ಜಿಯೋ ಹಲವು ಭಿನ್ನ ಬೆಲೆಯ ಟಾಕ್‌ಟೈಮ್ ರೀಚಾರ್ಜ್ ಪ್ಲ್ಯಾನ್‌ಗಳ ಆಯ್ಕೆ ಹೊಂದಿದೆ. ಟಾಕ್‌ಟೈಮ್ ಪ್ಲ್ಯಾನ್‌ಗಳು ಕನಿಷ್ಠ 10ರೂ. ಗಳಿಂದ ಆರಂಭವಾಗಿ 1,000ರೂ.ಗಳ ವರೆಗೂ ರೀಚಾರ್ಜ್ ಆಯ್ಕೆಗಳನ್ನು ಹೊಂದಿದೆ. ಈ ಟಾಪ್‌ಅಪ್ ಯೋಜನೆಗಳು ಟಾಕ್‌ಟೈಮ್ ಪ್ರಯೋಜನವನ್ನು ಮಾತ್ರ ಹೊಂದಿದ್ದು, ಯಾವುದೇ ಹೆಚ್ಚುವರಿ ವ್ಯಾಲಿಡಿಟಿ ಸೌಲಭ್ಯವನ್ನು ನೀಡುವುದಿಲ್ಲ. ಹಾಗಾದರೇ ಜಿಯೋ ಟೆಲಿಕಾಂನ ಟಾಪ್‌ಅಪ್ ರೀಚಾರ್ಜ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಲಾಯನ್ಸ್ ಜಿಯೋ 10ರೂ. ರೀಚಾರ್ಜ್ ಯೋಜನೆ
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಜಿಯೋ ಟೆಲಿಕಾಂನ ಆರಂಭಿಕ ಟಾಪ್‌ಅಪ್ ಪ್ಲ್ಯಾನ್ ಇದಾಗಿದ್ದು, ಈ ಯೋಜನೆಯಲ್ಲಿ ಬಳಕೆದಾರರಿಗೆ 7.47ರೂ. ಗಳ ಟಾಕ್‌ಟೈಮ್ ಸಿಗಲಿದೆ. ಯಾವುದೇ ಹೆಚ್ಚುವರಿ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್, ಡೇಟಾ ಪ್ರಯೋಜನ ಸಿಗುವುದಿಲ್ಲ. ಟಾಕ್‌ಟೈಮ್ ಅನ್ನು ಅಂತರರಾಷ್ಟ್ರೀಯ ಸೇವೆಗಳಿಗೆ ಸಹ ಬಳಸಬಹುದು.

ರಿಲಾಯನ್ಸ್ ಜಿಯೋ 20ರೂ. ರೀಚಾರ್ಜ್ ಯೋಜನೆ
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಜಿಯೋ ಟೆಲಿಕಾಂನ ಟಾಪ್‌ಅಪ್ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ 14.95ರೂ. ಗಳ ಟಾಕ್‌ಟೈಮ್ ಸಿಗಲಿದೆ. ಟಾಕ್‌ಟೈಮ್ ಅನ್ನು ಅಂತರರಾಷ್ಟ್ರೀಯ ಸೇವೆಗಳಿಗೆ ಸಹ ಬಳಸಬಹುದು. ಆದರೆ ಯಾವುದೇ ಹೆಚ್ಚುವರಿ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್, ಡೇಟಾ ಪ್ರಯೋಜನ ಸಿಗುವುದಿಲ್ಲ.

ರಿಲಾಯನ್ಸ್ ಜಿಯೋ 50ರೂ. ರೀಚಾರ್ಜ್ ಯೋಜನೆ
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಜಿಯೋ ಟೆಲಿಕಾಂನ ಟಾಪ್‌ಅಪ್ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ 39.37ರೂ. ಗಳ ಟಾಕ್‌ಟೈಮ್ ಸಿಗಲಿದೆ. ಯಾವುದೇ ಹೆಚ್ಚುವರಿ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್, ಡೇಟಾ ಪ್ರಯೋಜನ ಸಿಗುವುದಿಲ್ಲ.

ರಿಲಾಯನ್ಸ್ ಜಿಯೋ 100ರೂ. ರೀಚಾರ್ಜ್ ಯೋಜನೆ
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಜಿಯೋ ಟೆಲಿಕಾಂನ ಜನಪ್ರಿಯ ಟಾಪ್‌ಅಪ್ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ 81.75ರೂ. ಗಳ ಟಾಕ್‌ಟೈಮ್ ಸಿಗಲಿದೆ. ಯಾವುದೇ ಹೆಚ್ಚುವರಿ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್, ಡೇಟಾ ಪ್ರಯೋಜನ ಸಿಗುವುದಿಲ್ಲ. ಟಾಕ್‌ಟೈಮ್ ಅನ್ನು ಅಂತರರಾಷ್ಟ್ರೀಯ ಸೇವೆಗಳಿಗೆ ಸಹ ಬಳಸಬಹುದು.

ರಿಲಾಯನ್ಸ್ ಜಿಯೋ 500ರೂ. ರೀಚಾರ್ಜ್ ಯೋಜನೆ
ಜಿಯೋ ಟೆಲಿಕಾಂನ 500ರೂ. ಪ್ಲ್ಯಾನ್ ಟಾಪ್‌ಅಪ್ ರೀಚಾರ್ಜ್ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ 420.73ರೂ. ಗಳ ಟಾಕ್‌ಟೈಮ್ ಸಿಗಲಿದೆ. ಯಾವುದೇ ಹೆಚ್ಚುವರಿ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್, ಡೇಟಾ ಪ್ರಯೋಜನ ಸಿಗುವುದಿಲ್ಲ. ಟಾಕ್‌ಟೈಮ್ ಅನ್ನು ಅಂತರರಾಷ್ಟ್ರೀಯ ಸೇವೆಗಳಿಗೆ ಸಹ ಬಳಸಬಹುದು.

ರಿಲಾಯನ್ಸ್ ಜಿಯೋ 1000ರೂ. ರೀಚಾರ್ಜ್ ಯೋಜನೆ
ಜಿಯೋ ಟೆಲಿಕಾಂನ ಈ ಪ್ಲ್ಯಾನ್ ಜಿಯೋ ಟೆಲಿಕಾಂನ ಟಾಕ್‌ಟೈಮ್ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ 844.46ರೂ. ಗಳ ಟಾಕ್‌ಟೈಮ್ ಸಿಗಲಿದೆ. ಯಾವುದೇ ಹೆಚ್ಚುವರಿ ವ್ಯಾಲಿಡಿಟಿ ಹಾಗೂ ಎಸ್‌ಎಮ್‌ಎಸ್, ಡೇಟಾ ಪ್ರಯೋಜನ ಸಿಗುವುದಿಲ್ಲ. ಟಾಕ್‌ಟೈಮ್ ಅನ್ನು ಅಂತರರಾಷ್ಟ್ರೀಯ ಸೇವೆಗಳಿಗೆ ಸಹ ಬಳಸಬಹುದು.
This News Article Is A Copy Of GIZBOT BUREAU
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm