ಬ್ರೇಕಿಂಗ್ ನ್ಯೂಸ್
04-05-21 04:30 pm Source: GIZBOT Mutthuraju H M ಡಿಜಿಟಲ್ ಟೆಕ್
ಪ್ರಸ್ತುತ ಎಲ್ಲಾ ಕೆಲಸಗಳಿಗೂ ಆಧಾರ್ ಕಾರ್ಡ್ ಅಗತ್ಯವಿದೆ. ಮತದಾರರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್‌ನಂತೆಯೇ, ಆಧಾರ್ ಕಾರ್ಡ್ ಕೂಡ ಭಾರತದ ಪ್ರತಿಯೊಬ್ಬ ನಾಗರಿಕರು ಹೊಂದಿರಬೇಕಾದ ಒಂದು ದಾಖಲೆಯಾಗಿದೆ. ಇದೀಗ ಜನಿಸಿದ ಶಿಶುಗಳಿಗೂ ಕೂಡ ಆಧಾರ್ ಕಾರ್ಡ್ ಕೂಡ ಒಂದು ಪ್ರಮುಖ ದಾಖಲೆಯಾಗಿದ್ದು, ಭಾರತೀಯರಿಗೆ ಗುರುತಿನ ಮತ್ತು ವಿಳಾಸ ಪುರಾವೆಯಾಗಿ ಗುರುತಿಸಿಕೊಂಡಿದೆ. ಮಕ್ಕಳು ಜನಿಸಿದ ನಂತರ ಅಗತ್ಯ ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕೂಡ ಒಂದು ದಾಖಲೆಯಾಗಿ ನೀಡಬಹುದಾಗಿದೆ.
ಹೌದು, ಇಂದಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯ. ಸರ್ಕಾರದ ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ದಾಖಲೆ ನೀಡಲೇಬೇಕಿದೆ. ಇನ್ನು ನಿಮ್ಮ ನವಜಾತ ಶಿಶುವಿನ 5 ವರ್ಷದವರೆಗೆ ಆಧಾರ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ನೀವು ಪ್ರಯತ್ನಿಸುತ್ತಿದ್ದರೆ, ಯುಐಡಿಎಐ ಇದಕ್ಕಾಗಿ ಕೆಲವು ನಿಬಂಧನೆಗಳನ್ನು ಮಾಡಿದೆ. ಇದರಿಂದಾಗಿ ಪೋಷಕರು ತಮ್ಮ ನವಜಾತ ಶಿಶುವಿಗೆ ಹೆಚ್ಚಿನ ಶ್ರಮವಿಲ್ಲದೆ ಆಧಾರ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಬಹುದು.
ವಾಸ್ತವವಾಗಿ, ನವಜಾತ ಶಿಶುವಿಗೆ ಆಧಾರ್ ಕಾರ್ಡ್ ಮಾಡಿಸಲು ಅರ್ಜಿ ಸಲ್ಲಿಸುವುದು ವಯಸ್ಕರ ಆಧಾರ್‌ಗೆ ಅರ್ಜಿ ಸಲ್ಲಿಸುವುದಕ್ಕಿಂತ ಸುಲಭವಾಗಿದೆ. ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಅನ್ವಯಿಸದ ಕೆಲವು ಮಾನದಂಡಗಳಿವೆ. ಅದರಂತೆ ನೀವು 0-5 ವರ್ಷದೊಳಗಿನ ಮಕ್ಕಳಿಗೆ ಆಧಾರ್‌ಗೆ ಅರ್ಜಿ ಸಲ್ಲಿಸುತ್ತಿದ್ದರೆ ಯಾವುದೇ ಬಯೋಮೆಟ್ರಿಕ್ ಡೇಟಾ ಅಗತ್ಯವಿಲ್ಲ. 0-5 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅನ್ನು ಪೋಷಕರ ಜನಸಂಖ್ಯಾ ಮಾಹಿತಿ ಮತ್ತು .ಛಾಯಾಚಿತ್ರದ ಆಧಾರದ ಮೇಲೆ ಪ್ರಕ್ರಿಯೆಗೊಳಿಸಲಾಗುತ್ತದೆ ಮತ್ತು ದೃಡೀಕರಿಸಲಾಗುತ್ತದೆ. ಆದರೆ ಈ ಮಕ್ಕಳು ಐದು + ವರ್ಷದ ನಂತರ ತಮ್ಮ ಬಯೋಮೆಟ್ರಿಕ್ ಮಾಹಿತಿಯನ್ನು ಫಿಂಗರ್ಪ್ರಿಂಟ್ ಅನ್ನು ಆಧಾರ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.
ನವಜಾತ ಶಿಶುವಿಗೆ ಆಧಾರ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಬೇಕಾದ ಅವಶ್ಯಕ ದಾಖಲೆಗಳು?
*ಒರಿಜಿನಲ್ ಜನನ ಪ್ರಮಾಣಪತ್ರ
*ಪೋಷಕರ ಆಧಾರ್ ಕಾರ್ಡ್ ನೀಡಬೇಕಾಗಿದೆ
*ಪರಿಶೀಲನೆ ಪ್ರಕ್ರಿಯೆಗಾಗಿ ಎರಡೂ ದಾಖಲೆಗಳ ಮೂಲ ಪ್ರತಿಗಳು
ನವಜಾತ ಶಿಶುವಿನ ಆಧಾರ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?
This News Article Is A Copy Of GIZBOT
14-01-25 03:36 pm
HK News Desk
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ; ಬಿಹಾರ ಮೂಲದ ಆರೋಪ...
13-01-25 10:48 am
13-01-25 10:49 pm
HK News Desk
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
14-01-25 02:27 pm
Mangalore Correspondent
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
Bangalore Cow Incident: ಹಸುವಿನ ಕೆಚ್ಚಲು ಕೊಯ್ದ...
13-01-25 10:48 am
Historian Vikram Sampath, Lit Fest Mangalore...
12-01-25 11:03 pm
13-01-25 03:30 pm
Mangaluru Correspondent
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am