ಬ್ರೇಕಿಂಗ್ ನ್ಯೂಸ್
10-08-22 02:12 pm Source: news18 ಉದ್ಯೋಗ
ನವ ಮಂಗಳೂರು ಬಂದರು ಮಂಡಳಿಯಲ್ಲಿ ವೈದ್ಯಕೀಯ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಎರಡು ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 20 ಆಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಬಿಬಿಎಸ್ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಕ್ಕಿಂತ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ನವ ಮಂಗಳೂರು ಪೋರ್ಟ್ ಟ್ರಸ್ಟ್ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ: ಆಫ್ಲೈನ್
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಜುಲೈ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ಆಗಸ್ಟ್ 2022
ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: newmangaloreport.gov.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
New Mangalore Port Job Opportunity; Salary Rs 50 thousand per month.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm