ಬ್ರೇಕಿಂಗ್ ನ್ಯೂಸ್
08-11-22 06:04 pm Source: news18 ಉದ್ಯೋಗ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ ಹುದ್ದೆಗಳೂ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ hal-india.co.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ |
ಹುದ್ದೆಯ ಹೆಸರು | ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್ |
ಒಟ್ಟು ಹುದ್ದೆ | 22 |
ವಿದ್ಯಾರ್ಹತೆ | 10th, ಪಿಯುಸಿ |
ವೇತನ | ಮಾಸಿಕ ₹ 21,000 |
ಸ್ಥಳ | ತುಮಕೂರು |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಸಲು ಕೊನೆ ದಿನ | 16/11/2022 |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಹುದ್ದೆಯ ಮಾಹಿತಿ:
ಫೈಯರ್ಮ್ಯಾನ್- 10
ಸೆಕ್ಯುರಿಟಿ ಗಾರ್ಡ್-12
ವಿದ್ಯಾರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2022ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ(ಎನ್ಸಿಎಲ್) ಅಭ್ಯರ್ಥಿಗಳು- 3 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳು-5 ವರ್ಷ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದೈಹಿಕ ಪರೀಕ್ಷೆ
ದಾಖಲಾತಿ ಪರಿಶೀಲನೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 16/11/2022
Jobs hal recruitment apply for fireman and security guard posts in tumkur.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm