ಬ್ರೇಕಿಂಗ್ ನ್ಯೂಸ್
20-11-21 12:13 pm HK News Desk ಉದ್ಯೋಗ
ಸೆಂಟ್ರಲ್ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳು ಖಾಲಿ ಇವೆ.
PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದೇ ನವೆಂಬರ್ 25, 26 ಮತ್ತು 27ರಂದು ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ: ಸೆಂಟ್ರಲ್ ರೈಲ್ವೆ
ಹುದ್ದೆಯ ಹೆಸರು: ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್
ಒಟ್ಟು ಹುದ್ದೆಗಳು: 10
ವಿದ್ಯಾರ್ಹತೆ: PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed
ವೇತನ ಮಾಸಿಕ : ₹ 21,250 - 27,500
ಉದ್ಯೋಗದ ಸ್ಥಳ: ಮುಂಬೈ
ಆಯ್ಕೆ ವಿಧಾನ: ನೇರ ಸಂದರ್ಶನ
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 18/11/2021
ಸಂದರ್ಶನ ನಡೆಯುವ ದಿನಾಂಕ: ನವೆಂಬರ್ 25, 26 & 27, 2021
ವಯೋಮಿತಿ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-65 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,250-27,500 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಪ್ರಿನ್ಸಿಪಾಲ್ ಚೇಂಬರ್,
ಸೆಂಟ್ರಲ್ ರೈಲ್ವೆ ಸೆಕ್ಷನ್ & ಸ್ಕೂಲ್ ಜೂನಿಯರ್ ಕಾಲೇಜು, ಕಲ್ಯಾಣ್
Central Railway is inviting applications for 10 PGT, TGT and Primary Teacher Vacancy. The walk-in-Interview is scheduled to be conducted on November 25, 26 and 27, 2021. Candidates can go through the details on cr.indianrailways.gov.in.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm