ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.
ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm