ಬ್ರೇಕಿಂಗ್ ನ್ಯೂಸ್
30-05-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಪಿ) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಶ್ರುತಿ ಶರ್ಮಾ ಟಾಪರ್ ಆಗಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ ರ‌್ಯಾಂಕ್ ಪಡೆದಿದ್ದು, ಕರ್ನಾಟಕಕ್ಕೆ ಇವರೇ ಟಾಪರ್.
ಹೊಟೇಲ್ ಉದ್ಯಮಿ ಮಗ ರಾಜ್ಯಕ್ಕೆ ಟಾಪರ್
ದಾವಣಗೆರೆ ಜಿಲ್ಲೆಯ ಅವಿನಾಶ್ ವಿ. ರಾವ್ ಅಖಿಲ ಭಾರತ ಮಟ್ಟದಲ್ಲಿ 31ನೇ, ಕರ್ನಾಟಕಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಅವಿನಾಶ್ ದಾವಣಗೆರೆಯಲ್ಲೇ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ವರೆಗೆ ಶಿಕ್ಷಣ ಪಡೆದಿದ್ದರು. ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಐಎಎಸ್ ಪರೀಕ್ಷೆ ಬರೆದಿದ್ದರು. ತಂದೆ ವಿಟ್ಠಲ ರಾವ್ ದಾವಣಗೆರೆಯಲ್ಲಿ ಖ್ಯಾತ ಹೋಟೆಲ್ ಉದ್ಯಮಿ.

ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವ ಬಾಸೂರು 191 ನೇ ರ‍್ಯಾಂಕ್ ಪಡೆದಿದ್ದಾರೆ. ಆರೋಗ್ಯಾಧಿಕಾರಿ ಡಾ. ಶ್ರೀಕಾಂತ ಬಾಸೂರ ಅವರ ಪುತ್ರಿ. ಮಂಗಳೂರಿನ ಎಕ್ಸಫರ್ಟ್ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಓದಿ, ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಪಡೆದಿದ್ದರು.
ಸತತ ಪರಿಶ್ರಮ, ಪತ್ರಿಕೆ ನ್ಯೂಸ್ ಚಾನೆಲ್ ನೋಡುವುದು, ಜಗತ್ತಿನ ಆಗುಹೋಗುಗಳ ಬಗ್ಗೆ ಗಮನ ಹರಿಸಿದರೆ ಮತ್ತು ಶ್ರದ್ಧೆಯಿಂದ ಗ್ರಂಥಾಲಯವನ್ನು ಬಳಸಿಕೊಂಡರೆ ಐಎಎಸ್ ಪಾಸ್ ಮಾಡುವುದು ಸುಲಭ. ನಾನು ನಿತ್ಯವೂ 12 ತಾಸು ವಿದ್ಯಾಭ್ಯಾಸ ಮಾಡುತ್ತಿದ್ದೆ. ಮುಂದೆ ಅತ್ಯುತ್ತಮ ತರಬೇತಿ ಪಡೆದು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುತ್ತೇನೆ ಎಂದು ಅಪೂರ್ವ ಹೇಳಿದ್ದಾರೆ.
In the UPSC Civil Services, 2021 final result declared Monday, Delhi’s Shruti Sharma has secured the All India Rank (AIR 1). Elated by her success, Sharma said she was confident about qualifying the UPSC exam but topping the merit list came as a surprise
23-09-26 09:28 am
HK News Staffer
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
23-09-26 09:30 am
HK News Staffer
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
23-09-26 09:32 am
HK News Staffer
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm