ಬ್ರೇಕಿಂಗ್ ನ್ಯೂಸ್
28-09-20 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 28: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ, ಗದಗ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ಕೊರೊನಾ ಸೋಂಕು ತಗಲಿದೆ. ಸೋಂಕು ದೃಢಪಟ್ಟಿರುವುದನ್ನು ಸ್ವತಃ ಎಚ್.ಕೆ.ಪಾಟೀಲ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲರು, ನನಗೆ ಕೊರೊನಾ ಲಕ್ಷಣಗಳು ಇರಲಿಲ್ಲ. ಆದರೂ ಪಾಸಿಟಿವ್ ಆಗಿದ್ದೇನೆ. ಹತ್ತು ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದೇನೆ. ನನ್ನ ಜೊತೆ ಹತ್ತಿರದ ಸಂಪರ್ಕಕ್ಕೆ ಬಂದವರು ಮುಂಜಾಗ್ರತಾ ಕ್ರಮವಾಗಿ ಕೋವಿಡ್ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Join our WhatsApp group for latest news updates (2)
I have been tested positive for #Covid19. I am asymptomatic but quarantined myself for 10 days. I would be perfectly alright soon with your wishes.I request to all those who had come in contact with me in the last couple of days to get themselves tested as a precaution.Stay safe!
— HK Patil (@HKPatil1953) September 28, 2020
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm