ಬ್ರೇಕಿಂಗ್ ನ್ಯೂಸ್
29-09-20 11:44 am Bangalore Correspondent ಕರ್ನಾಟಕ
ಬೆಂಗಳೂರು,ಸೆಪ್ಟಂಬರ್ 29: ಶಾಲೆ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
Join our WhatsApp group for latest news updates (2)
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm