ಬ್ರೇಕಿಂಗ್ ನ್ಯೂಸ್
15-06-22 04:25 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 15 : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮತ್ತೊಬ್ಬ ಪಿಎಸ್ಐ ಒಬ್ಬರನ್ನು ಅರೆಸ್ಟ್ ಮಾಡಿದ್ದಾರೆ.
ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರೊಬೇಷನರಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್ ಬಂಧಿತ. ಪೊಲೀಸ್ ನೇಮಕಾತಿ ವಿಭಾಗದ ಎಫ್ಡಿಎ ಜೊತೆಗೆ ಸಂಪರ್ಕ ಹೊಂದಿದ್ದ ಹರೀಶ್, ಆಕಾಂಕ್ಷಿ ಅಭ್ಯರ್ಥಿಗಳು ಮತ್ತು ನೇಮಕಾತಿ ವಿಭಾಗದ ಮಧ್ಯೆ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದ. ಪಿಎಸ್ಐ ಆಗಿದ್ದುಕೊಂಡೇ ಹರೀಶ್ ಅಕ್ರಮದಲ್ಲಿ ಭಾಗಿಯಾಗಿದ್ದ ಎನ್ನುವ ಬಗ್ಗೆ ಸಿಐಡಿ ತನಿಖಾ ತಂಡಕ್ಕೆ ಮಾಹಿತಿ ಲಭಿಸಿತ್ತು.
2019 ರ ಬ್ಯಾಚ್ನಲ್ಲಿ ಪಿಎಸ್ಐ ಹುದ್ದೆ ಗಿಟ್ಟಿಸಿಕೊಂಡಿದ್ದ ಹರೀಶ್, ತನ್ನ ಪರಿಚಯದ ಅಭ್ಯರ್ಥಿಗಳನ್ನು ಪಾಸ್ ಮಾಡಿಸಲು ಎಫ್ ಡಿಎ ಮೇಲೆ ಒತ್ತಡ ಹೇರಿದ್ದ. ಬಂಧಿತ ಹರೀಶ್ನನ್ನು ಸಿಐಡಿ ಕೋರ್ಟ್ಗೆ ಹಾಜರುಪಡಿಸಿದ್ದು ಮತ್ತಷ್ಟು ವಿಚಾರಣೆಗಾಗಿ ಮತ್ತೆ ವಶಕ್ಕೆ ಪಡೆದಿದ್ದಾರೆ.
Badrahalli Police Inspector arrested for involving in PSI Scam in Bangalore. The inspector has been identified as Harish.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm