ಬ್ರೇಕಿಂಗ್ ನ್ಯೂಸ್
18-06-22 06:09 pm HK News Desk ಕರ್ನಾಟಕ
ಧಾರವಾಡ, ಜೂನ್ 18 : ಕೇಂದ್ರ ಸರಕಾರದ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ರಾಜ್ಯದಲ್ಲೂ ವಿರೋಧ ಕಂಡುಬಂದಿದ್ದು ಧಾರವಾಡದಲ್ಲಿ ನೂರಾರು ಯುವಕರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ - ಬೆಳಗಾವಿ ರಸ್ತೆಯಲ್ಲಿ ಯುವಕರು ಸೇರಿದ್ದು ಪೊಲೀಸರ ಮನವಿಗೂ ಜಗ್ಗದೆ ಪ್ರತಿಭಟನೆ ನಡೆಸಿದ್ದಾರೆ. ಒಂದು ಹಂತದಲ್ಲಿ ತಳ್ಳಾಟ ನಡೆದು ಬಿಗುವಿನ ವಾತಾವರಣ ಉಂಟಾಗಿದೆ. ಲಾಠಿ ಹಿಡಿದು ಚದುರಿಸಿದರೂ ಅಲ್ಲಲ್ಲಿ ಗುಂಪಾಗಿ ಸೇರಿ ಘೋಷಣೆ ಕೂಗಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಯುವಕರನ್ನು ಚದುರಿಸಿದ್ದಾರೆ. ಇದೇ ವೇಳೆ, ಯುವಕರು ಖಾಸಗಿ ಬಸ್ಸಿಗೆ ಕಲ್ಲು ತೂರಿ ಗಾಜು ಪುಡಿ ಮಾಡಿದ್ದಾರೆ.
ಜಿಲ್ಲೆಯ ವಿವಿಧ ಪ್ರದೇಶಗಳಿಂದ ಸೇರಿದ ಅಭ್ಯರ್ಥಿಗಳು ವಾಟ್ಸಪ್ ಗುಂಪುಗಳ ಮೂಲಕ ಚರ್ಚಿಸಿ ಸಂಘಟಿತರಾಗಿದ್ದರು. ನಗರದ ಜಿಲ್ಲಾ ನ್ಯಾಯಾಲಯದ ಬಳಿ ಯುವಕರು ಜಮಾಯಿಸಿದ್ದರು. ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿ, ತಡೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಿಭಟನೆ ವಿಚಾರದಲ್ಲಿ ಮನವಿ ಸ್ವೀಕರಿಸಿದರು. ಇದಕ್ಕೆ ಒಪ್ಪದೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ತೆರಳಲು ಮುಂದಾಗಿದ್ದು ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.
Agnipath protest in Hubli, many taken into custody.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm