ಬ್ರೇಕಿಂಗ್ ನ್ಯೂಸ್
19-06-22 06:55 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂನ್ 19 : ಧರ್ಮಸ್ಥಳಕ್ಕೆ ಬಂದು ಹಿಂತಿರುಗುತ್ತಿದ್ದ ಕಾರು ಅತಿ ವೇಗದಿಂದ ಮರಕ್ಕೆ ಡಿಕ್ಕಿಯಾದ ಘಟನೆ ನಡೆದಿದ್ದು ಅಪ್ಪ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ಕುಟುಂಬ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಹಿಂದಿರುಗುತ್ತಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ನುಗ್ಗಿ ಮರಕ್ಕೆ ಡಿಕ್ಕಿಯಾಗಿದ್ದು ದುರಂತ ಸಂಭವಿಸಿದೆ. ನರಸಿಂಹರಾಜ್ (46) ಹಾಗೂ ಅವರ ಕಿರಣ್ (23) ಮೃತ ದುರ್ದೈವಿಗಳು.
ಮೃತರು ಬೆಂಗಳೂರಿನ ರಾಜಾಜಿನಗರ ನಿವಾಸಿಗಳು. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A farther -son duo was killed on the spot and two others were injured when a car in which they were traveling rammed into a tree on sunday. The deceased have been identified as Narasimharaj (46) and Kiran (23) , both residents of Rajajinagar in Bengaluru
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm