ಬ್ರೇಕಿಂಗ್ ನ್ಯೂಸ್
27-06-22 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಹಿಮಾಲಯಕ್ಕೆ ಚಾರಣ ಹೋದ ಸರ್ಜಾಪುರ ರಸ್ತೆಯ ಮಣಿಪಾಲ್ ಆಸ್ಪತ್ರೆಯ ವೈದ್ಯರೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಂದ್ರಮೋಹನ್ (31) ನಾಪತ್ತೆಯಾಗಿರುವ ವೈದ್ಯ. ವಸಂತನಗರ ನಿವಾಸಿಯಾಗಿರುವ ಇವರು ಒಂಟಿಯಾಗಿ ಹಿಮಾಲಯ ಪರ್ವತಕ್ಕೆ ಚಾರಣ ಹೊಗಿದ್ದಾರೆ. ಹೀಗೆ ಹೋಗಿ ಜೂನ್ 20 ರ ನಂತರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಪರ್ಕಕ್ಕೆ ಸಿಕ್ಕಿಲ್ಲ.
ಚಂದ್ರಮೋಹನ್ ಅವರು ಒಂಟಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದಾರೆ. ಈ ಬಾರೀ ನೇಪಾಳಕ್ಕೆ ಚಾರಣ ಹೋಗಿದ್ದಾರೆ. ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದಾರೆ. ಶಿವನ ಅಪಾರ ಭಕ್ತನಾಗಿದ್ದ ಚಂದ್ರಮೋಹನ್, ಸಾಧು ಸಂತರ ಜೊತೆ ಪೂಜೆ, ಧ್ಯಾನದಲ್ಲಿ ತೊಡಗಿದ್ದರು. ಈ ಮೂಲಕ ಆಧ್ಯಾತ್ಮಿಕದ ಕಡೆ ಅತಿಯಾದ ಒಲವು ಹೊಂದಿದ್ದರು.
ಯಾವುದೇ ಪ್ರವಾಸಿ ಗೈಡೆನ್ಸ್ ತೆಗೆದುಕೊಳ್ಳದೇ ಹೋಗಿದ್ದಾರೆ. ಹೊಸ ಹೊಸ ಸ್ಥಳಗಳನ್ನ ಅನ್ವೇಷಣೆ ಮಾಡಲು ಒಂಟಿಯಾಗಿ ಹೋಗುವ ಹವ್ಯಾಸ ಹೊಂದಿದ್ದರು. ಇದೀಗ ನಾಪತ್ತೆಯಾಗಿರುವ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾಗಿರುವ ವೈದ್ಯನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
A doctor in Karnataka, who was on a Himalayan expedition, has been incommunicado since June 20, post which his family lodged a complaint with the state Police on Monday.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am