ಬ್ರೇಕಿಂಗ್ ನ್ಯೂಸ್
01-10-20 01:44 pm Headline Karnataka News Network ಕರ್ನಾಟಕ
ಸಾಗರ, ಅಕ್ಟೋಬರ್ 1: 33 ಕ್ಕೂ ಹೆಚ್ಚು ಮಂಗಗಳಿಗೆ ವಿಷ ಹಾಕಿ ಕೊಂದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಕಾಸ್ಪಡಿ ಬಳಿ ನಡೆದಿದೆ.
ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಲ್ಯಾವಿಗೆರೆಯಿಂದ 36 ಮಂಗಗಳನ್ನು ಕೊಂದು ಸಾಗರದ ನೇದರವಳ್ಳಿ ಬಳಿಯ ಕಾಡಿನಲ್ಲಿ ಮಂಗಗಳನ್ನು ಬಿಸಾಡಲು ಬಂದಾಗ ಅರಣ್ಯ ಇಲಾಖೆಯವರು 5 ಜನರನ್ನು ಬಂಧಿಸಿದ್ದಾರೆ.
ಲ್ಯಾವಿಗೆರೆಯ ಅಭಿಷೇಕ್, ಲಂಬೂದರ್, ತ್ಯಾಗರ್ತಿಯ ದಸ್ತಗಿರ್, ವಿಶ್ವನಾಥ್ ಹಾಗೂ ದಾವಣಗೆರೆಯ ಸಂಜೀವ್ ಬಂಧಿತ ಆರೋಪಿಗಳು. ಟಾಟಾ ಏಸ್ ವಾಹನದಲ್ಲಿ ಸತ್ತ ಮಂಗಗಳನ್ನು ಎಸೆಯಲು ಬಂದಾಗ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
33 ಮಂಗಗಳು ಸಾವನ್ನಪ್ಪಿದ್ದು, 3 ಮಂಗಗಳು ಅಸ್ವಸ್ಥಗೊಂಡಿದ್ದವು. ತಕ್ಷಣ ಚೋರಡಿ ಅರಣ್ಯ ವಲಯದವರು ಕೇಸು ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ವನ್ಯಜೀವಿ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಸತ್ತ ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಅಸ್ವಸ್ಥಗೊಂಡ ಮಂಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಒಂದು ಆಡಿ ಕಾರನ್ನು ಹಾಗೂ ಟಾಟಾ ಏಸ್ ವಾಹನವನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm