ಬ್ರೇಕಿಂಗ್ ನ್ಯೂಸ್
12-07-22 02:59 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12 : ತಾಯಿ ಜೊತೆ ಆಟವಾಡಿಕೊಂಡಿದ್ದ 3 ವರ್ಷದ ಮಗು ಅಪಾರ್ಟ್ಮೆಂಟ್ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ.
ಅಪಾರ್ಟ್ಮೆಂಟ್ ಗಳಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಉತ್ತರ ಭಾರತ ಮೂಲದ ದಂಪತಿಯ ಮಗು ರಿಯಾನ್, ಆಟವಾಡುತ್ತಾ ಬಂದು ಗ್ರಿಲ್ಸ್ ಹತ್ತಿ ಕೆಳಕ್ಕೆ ಬಿದ್ದು ದುರಂತ ಸಂಭವಿಸಿದೆ. ಕೆಲಸ ಮಾಡಲು ತೆರಳುತ್ತಿದ್ದಾಗ ದಂಪತಿ ಮಗುವನ್ನೂ ಕರೆದುಕೊಂಡು ಹೋಗ್ತಿದ್ದರು. ತಾಯಿ ಕೆಲಸ ಮಾಡುತ್ತಿದ್ದಾಗ ಮಗ ರಿಯಾನ್ ಮೊಬೈಲ್ ನಲ್ಲಿ ಆಟವಾಡ್ತಿದ್ದ. ಈ ವೇಳೆ ತಾಯಿಗೆ ಕರೆ ಬಂದಿದ್ದರಿಂದ ಮಗುವಿನ ಕೈಯಿಂದ ಮೊಬೈಲ್ ಪಡೆದು ಒಳಗೆ ತೆರಳಿದ್ದಳು.
ರಿಯಾನ್ ವೆರಾಂಡದಲ್ಲಿ ಆಟವಾಡುತ್ತಾ ಗಾಜಿನ ತಡೆಗೋಡೆ ಏರಿದ್ದು ಕಾಲು ಜಾರಿ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಯಲ್ಲಿ ಒಯ್ಯಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಮಾರತ್ಹಳ್ಳಿ ಠಾಣೆಯಲ್ಲಿ ಈ ಬಗ್ಗೆ ಕೇಸು ದಾಖಲಾಗಿದೆ.
Three year old child falls from third floor of apartment building in Bangalore, dies on spot. Parents who were working as House keeping in the apartment had left their girl child to play in the balcony later which the baby who climbed the grill fell accidentally.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm