ಬ್ರೇಕಿಂಗ್ ನ್ಯೂಸ್
16-07-22 08:37 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 16 : ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ಕೇಳಿಬರುತ್ತಿದ್ದಂತೆ ಮಧ್ಯರಾತ್ರಿಯೇ ಹಿಂಪಡೆದಿದೆ.
ಸಾರ್ವಜನಿಕರು ಸರ್ಕಾರಿ ಕಚೇರಿ ಸಮಯದಲ್ಲಿ ಬಂದು ಫೋಟೋ, ವಿಡಿಯೊ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾರೆ. ಇದು ದುರ್ಬಳಕೆಯಾಗುವ ಸಾಧ್ಯತೆಯಿದೆ. ಇದರಿಂದ ಸರ್ಕಾರಕ್ಕೆ ಮತ್ತು ಸರ್ಕಾರದ ಇಲಾಖೆಗಳ ಘನತೆಗೆ ಕುಂದುಂಟಾಗುತ್ತದೆ. ವಿಶೇಷವಾಗಿ ಮಹಿಳಾ ನೌಕರರಿಗೆ ತೊಂದರೆಯುಂಟಾಗುತ್ತದೆ. ಹೀಗಾಗಿ ಸರ್ಕಾರಿ ಕಚೇರಿಯ ಸಮಯದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಚಿತ್ರೀಕರಣ ನಡೆಸುವುದನ್ನು ನಿಷೇಧಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು.
ಅದರಂತೆ, ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೊ ಮಾಡುವುದನ್ನು ನಿಷೇಧಿಸಿ ಸರ್ಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅದೇ ದಿನ ಮಧ್ಯರಾತ್ರಿ ತನ್ನ ಆದೇಶವನ್ನು ಹಿಂಪಡೆದಿದೆ. ಸರ್ಕಾರದ ಈ ನಡೆ ಸಾರ್ವಜನಿಕರ ನಗೆಪಾಟಲಿಗೆ ಕಾರಣವಾಗಿದೆ.
The Basavaraj Bommai administration has withdrawn its order prohibiting citizens from taking photographs or shooting videos in government offices, a move that had received widespread criticism.Late on Friday night intervening Saturday, the Department of Personnel & Administrative Reforms (DPAR) withdrew the order without citing any reasons. This was made public at 2 am Saturday. Speaking to reporters, Chief Minister Basavaraj Bommai said the prohibitory order was not brought to his notice.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm