ಬ್ರೇಕಿಂಗ್ ನ್ಯೂಸ್
18-07-22 12:43 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 18 : ರಾಜಧಾನಿಯಲ್ಲಿ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಒಡ್ಡಿ ಇ-ಮೇಲ್ ಮಾಡಿರುವ ಪ್ರಕರಣ ನಡೆದಿದ್ದು ಆರ್ ಆರ್ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಡೆತನದ ಆರ್.ಆರ್.ನಗರದ ನ್ಯಾಶನಲ್ ಎಲ್.ಯು. ಸ್ಕೂಲ್ ಗೆ ನಿನ್ನೆ ರಾತ್ರಿ ಇಮೇಲ್ ಬಂದಿದ್ದು ಬಾಂಬ್ ಇಡೋದಾಗಿ ಅದರಲ್ಲಿ ಎಚ್ಚರಿಕೆ ನೀಡಲಾಗಿದೆ. ಮೇಲ್ ಸಂದೇಶವನ್ನು ಇಂದು ಬೆಳಗ್ಗೆ ಶಾಲೆಯ ಸಿಬಂದಿ ಗಮನಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎರಡು ತಿಂಗಳ ಹಿಂದೆ ಇದೇ ರೀತಿ ಬೆಂಗಳೂರು ನಗರದ ಒಂಬತ್ತು ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಹುಸಿ ಬೆದರಿಕೆ ಮೇಲ್ ಸಂದೇಶ ಕಳುಹಿಸಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಉತ್ತರ ಭಾರತ ಮೂಲದ ವ್ಯಕ್ತಿಯನ್ನು ಬಂಧಿಸಿದ್ದರು.
Another school in Bengaluru received a bomb threat on Monday (July 18, 2022). The threat was sent on National Hill View Public School’s email ID, which is locatted in Rajarajeshwarinagar in South Bengaluru. The email was sent to the official ID of the school, which claimed that an explosive device had been planted on the premises of the private school.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm