ಬ್ರೇಕಿಂಗ್ ನ್ಯೂಸ್
02-10-20 05:39 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 02: ಅತ್ತ ನಟಿ, ನಿರೂಪಕಿ ಅನುಶ್ರೀ ತಾನ್ಯಾವುದೇ ತಪ್ಪು ಮಾಡಿಲ್ಲ. ತನ್ನ ವಿರುದ್ಧ ವಿನಾಕಾರಣ ವದಂತಿ ಹರಡುತ್ತಿದ್ದಾರೆ ಎಂದು ಅಲವತ್ತುಕೊಂಡಿರುವಾಗಲೇ ಇತ್ತ ಡ್ರಗ್ಸ್ ವಿರುದ್ಧ ಹೋರಾಟಕ್ಕಿಳಿದಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅನುಶ್ರೀ ಕುರಿತಾಗಿ ಕ್ಷುಲ್ಲಕವಾಗಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಆಕೆಯಿನ್ನೂ ಬಂಧನವಾಗದಿರಲು ಗಾಡ್ ಫಾದರ್ ಕಾರಣ ಅನ್ನುವ ರೀತಿ ಟೀಕಿಸಿದ್ದಾರೆ.
ಅನುಶ್ರೀ ಇನ್ನೂ ಅರೆಸ್ಟ್ ಆಗದಂತೆ ಆಕೆಯ ಶುಗರ್ ಡ್ಯಾಡಿ ತಡೆದಿದ್ದಾರೆ. ಆದರೆ ಇನ್ನು ಮುಂದೆ ಇದು ಸಾಧ್ಯವಿಲ್ಲ. ಕೆಲವೇ ದಿನಗಳಲ್ಲಿ ಆಕೆಗೆ ತಕ್ಕ ಶಾಸ್ತಿಯಾಗಲಿದೆ. ಅನುಶ್ರೀಯ ರಹಸ್ಯಗಳು ಹೊರ ಬೀಳಲಿವೆ ಎಂದು ಟ್ವೀಟ್ ಮೂಲಕ ಸಂಬರಗಿ ತಿಳಿಸಿದ್ದಾರೆ

ರಿಂಗ್ ಮಾಸ್ಟರ್ ಸಿನಿಮಾದಲ್ಲಿ ಅನುಶ್ರೀ ಮತ್ತು ಸ್ನೇಹಿತರು ಹೊಸ ವರ್ಷದ ಪಾರ್ಟಿಯನ್ನು ಆಚರಿಸಲು ಡ್ರಗ್ ಪೆಡ್ಲರ್ ಗೆ ಕರೆ ಮಾಡುತ್ತಾರೆ. ಆದರೆ ಡ್ರಗ್ ಪೆಡ್ಲರ್ ನೈಜ ಮುಖ ತೋರಿಸಿದಾಗ ಪರಿಸ್ಥಿತಿ ಕೈ ಮೀರಿ ಹೋಗಿರುತ್ತದೆ. ಅದೇ ಚಿತ್ರದ ಕತೆಯೇ ನೈಜ ಜೀವನದಲ್ಲಿ ಆಗಿರುವಂತೆ ಪರೋಕ್ಷವಾಗಿ ಸಂಬರಗಿ ಪ್ರಶ್ನೆ ಮಾಡಿದ್ದಾರೆ. ಕಲೆ ಜೀವನವನ್ನು ಅನುಸರಿಸುತ್ತದೆಯೇ ಅಥವಾ ಜೀವನ ಚಲನಚಿತ್ರಗಳನ್ನು ಅನುಕರಿಸುತ್ತಿದೆಯೇ ಎಂದು ಸಂಬರಗಿ ಪ್ರಶ್ನಿಸಿದ್ದಾರೆ.
#Anushree IN #DURGS CASE.
— Veera Indian Prashanth Sambargi (@vip_sambaragi) October 2, 2020
Her sugar daddy has managed to prevent her arrest till now. Not any longer. It is only a matter of time before she gets what she deserves. More skeletons will tumble out of her cupboards.#SandalwoodDrugScandal #tv #anchoranushree #anchor #kannada
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm