ಬ್ರೇಕಿಂಗ್ ನ್ಯೂಸ್
30-07-22 07:55 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30 : ಕರ್ನಾಟಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಆಫ್ರಿಕಾ ಮೂಲದ ವ್ಯಕ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಇರುವುದು ಖಾತ್ರಿಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದೆ. ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್ಐವಿ) ಸೂಚನೆ ನೀಡಿದಂತೆ 72 ಗಂಟೆಗಳ ಮಧ್ಯಂತರದಲ್ಲಿ 2 ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರಿಗೂ ಪರೀಕ್ಷೆ ಮಾಡಲಾಗಿದೆ.
ವ್ಯಕ್ತಿಯನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 4ರಂದು ರೋಗಿ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ. ಕಿಡ್ನಿ ಕಸಿ ಮಾಡಲು ಬಂದಿದ್ದ ಈತನಿಗೆ ಮೈಮೇಲೆ ತುರಿಕೆ ಹಾಗೂ ದೇಹದ ಕೆಲ ಭಾಗದಲ್ಲಿ ಸಣ್ಣ ಗುಳ್ಳೆಗಳು ಕಂಡುಬಂದಿದ್ದವು. ಹೀಗಾಗಿ ಶಂಕೆಯಲ್ಲಿ ಮಂಕಿ ಪಾಕ್ಸ್ ರೋಗದ ತಪಾಸಣೆ ನಡೆಸಲಾಗಿತ್ತು ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಹೇಳಿದ್ದಾರೆ.
Karnataka health authorities have sent blood samples of a suspected mankeypox patient in Bengaluru to the National Institute of Virology (NIV), Pune. The suspected monkeypox patient is said to be an African national who came to Bengaluru on July 4 for a kidney transplant.A health official working with Bruhat Bengaluru Mahanagara Palike (BBMP) said, “The African national had come to Bengaluru from Ethiopia for a kidney treatment at a private hospital. He did not show any symptoms of monkeypox then. We can confirm only after the results of the samples come in. There was another traveller from Brazil who did not possess yellow fever certificate, so we put him in isolation at a general hospital in Jayanagar.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm