ಬ್ರೇಕಿಂಗ್ ನ್ಯೂಸ್
03-08-22 05:14 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 3 : ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಿತ್ರದುರ್ಗದಲ್ಲಿ ಮುರುಘಾ ಮಠಕ್ಕೆ ಭೇಟಿ ನೀಡಿದ್ದು ಅವರು ಸ್ವಾಮೀಜಿ ಬಳಿ ಲಿಂಗ ದೀಕ್ಷೆ ಪಡೆದಿದ್ದಾರೆ. ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಮುರುಘಾ ಶರಣರು ಲಿಂಗ ದೀಕ್ಷೆ ನೀಡಿದ್ದಾರೆ.
ಮಠಕ್ಕೆ ಆಗಮಿಸುತ್ತಲೇ ಕರ್ತೃ ಗದ್ದುಗೆಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಮಠದ ಕರ್ತೃ ಶ್ರೀ ಮುರುಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಪುಷ್ಪಾರ್ಚನೆ ಮಾಡಿ ಧ್ಯಾನ ಮಾಡಿದರು.
ಲಿಂಗಧೀಕ್ಷೆ ಪಡೆದುಕೊಂಡ ನಂತರ ರಾಹುಲ್ ಗಾಂಧಿ, ಲಿಂಗಪೂಜೆ ಇತ್ಯಾದಿಗಳ ಕುರಿತು ತರಬೇತಿ ನೀಡಲು ಯಾರನ್ನಾದರೂ ಪ್ರತಿನಿಧಿಯನ್ನು ದೆಹಲಿಗೆ ಕಳುಹಿಸಲು ಕೋರಿಕೆ ಇಟ್ಟರು ಎಂದು ಮೂಲಗಳು ತಿಳಿಸಿವೆ.
ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಠಾಧೀಶರು ರಾಹುಲ್ ಗಾಂಧಿ ಜೊತೆ ಮುರುಘಾ ಮಠದಲ್ಲಿ ಸಂವಾದದಲ್ಲಿ ಪಾಲ್ಗೊಂಡಿದ್ದರು.
A seer at a Lingayat seminary in Karnataka today said Congress leader Rahul Gandhi will become Prime Minister, until the head seer intervened and added a caveat to the blessing.Mr Gandhi was in a meeting with the seers at Sri Murugarajendra Mutt in Chitradurga when one of them, Haveri Hosamutt Swami, referred to his grandmother and father — both of whom remained PM — and said, "Indira Gandhiji was PM, Rajiv Gandhi PM, and now Rahul Gandhi has been initiated into Lingayat sect, and he will become the PM."
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm