ಬ್ರೇಕಿಂಗ್ ನ್ಯೂಸ್
16-08-22 10:34 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 16 : ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಫೋಟೋ, ವಿಡಿಯೋ ಸೆರೆಹಿಡಿದು ಬ್ಲಾಕ್ಮೇಲ್ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಹೋಮ್ ಸ್ಟೇಗಳಿಗೆ ಬರುವ ಜೋಡಿಗಳ ಖಾಸಗಿ ವೀಡಿಯೋ, ಪೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದರು.
ದಾವಣಗೆರೆ ನಗರದ ವಿದ್ಯಾನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕ ಯುವತಿಯರ ಖಾಸಗಿ ವಿಡಿಯೋ ಮಾಡಿದ್ದ ಸುರೇಶ್ ಕುಮಾರ್ ಮತ್ತು ಐವರಿದ್ದ ಗ್ಯಾಂಗನ್ನು ಸೆರೆ ಹಿಡಿದಿದ್ದಾರೆ. ಜೋಡಿಯ ಬಳಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಗ್ಯಾಂಗ್ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು. ಹುಬ್ಬಳ್ಳಿ ಮೂಲದ ಶಿವರಾಜಚಂದ್ರ, ದಾವಣಗೆರೆ ಮೂಲದ ರಮ್ಯಾ ಅಲಿಯಾಸ್ ಭೂಮಿಕಾ, ಪವಿತ್ರಾ, ಚಿಕ್ಕಮಗಳೂರು ಮೂಲದ ಸುರೇಶ್ ಬಂಧಿತ ಆರೋಪಿಗಳು.
ಹೋಮ್ ಸ್ಟೇಗೆ ಬಂದಿದ್ದ ಯುವಕನನ್ನು ಈ ಗ್ಯಾಂಗ್ ಬ್ಲ್ಯಾಕ್ ಮೇಲ್ ಮಾಡಿತ್ತು. ಇದಕ್ಕೆ ಹೆದರಿದ್ದ ಯುವಕ 1.2 ಲಕ್ಷ ರೂ. ಹಣ ನೀಡಿದ್ದ. ಬಳಿಕ ಮತ್ತಷ್ಟು ಹಣ ನೀಡುವಂತೆ ಯುವಕನಿಗೆ ಬೆದರಿಕೆ ಹಾಕಿದ್ದರು. ಯುವಕ ದಾವಣಗೆರೆ ನಗರದ ವಿದ್ಯಾನಗರ ಪೊಲೀಸರಿಗೆ ದೂರು ನೀಡಿದ್ದಾನೆ. ಯುವಕನ ದೂರು ಆಧರಿಸಿ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
Home stay couples blackmailed of video, notorious team arrested in Davanagere.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am