ಬ್ರೇಕಿಂಗ್ ನ್ಯೂಸ್
20-08-22 11:29 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ಮೊಟ್ಟೆ ದಾಳಿ ನಡೆಸಿರುವುದನ್ನು ಖಂಡಿಸಿ ಬೃಹತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸೇರಿಸಿ ಆ.26ರಂದು ಮಡಿಕೇರಿ ಚಲೋ ನಡೆಸಲು ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ.
ಪ್ರತಿಪಕ್ಷ ನಾಯಕರ ಮೇಲೆ ಗೂಂಡಾಗಿರಿ ನಡೆಸಿರುವ ಬಿಜೆಪಿ ಕಾರ್ಯಕರ್ತರನ್ನು ಒಂದೇ ದಿನದಲ್ಲಿ ಬಿಡುಗಡೆ ಮಾಡಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಬಂಧಿಸಬೇಕು ಎಂದು ಒತ್ತಾಯಿಸಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.

ಹಾಸನ, ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಮಂಡ್ಯ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರನ್ನು ಮಡಿಕೇರಿಯಲ್ಲಿ ಸೇರಿಸಲಾಗುವುದು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಎಲ್ಲಾ ಹಿರಿಯ ನಾಯಕರು, ಶಾಸಕರು, ಪರಿಷತ್ ಸದಸ್ಯರು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ತನ್ಮೂಲಕ ಸಂಘಟನಾತ್ಮಕವಾಗಿ ಹಿಂದುಳಿದಿರುವ ಮಡಿಕೇರಿ ಭಾಗದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ನೀಡುವ ಯೋಜನೆ ಹಾಕಲಾಗಿದೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಈ ಬಗ್ಗೆ ಸಿದ್ಧತೆಯ ಜವಾಬ್ದಾರಿ ವಹಿಸಲಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ದಾಳಿಯನ್ನು ಖಂಡಿಸಿ ವಿವಿಧ ಕಡೆ ಪ್ರತಿಭಟನೆಗಳು ನಡೆದಿದ್ದು ಕಾಂಗ್ರೆಸ್ ಇದನ್ನೇ ದಾಳವಾಗಿ ಬಳಸ್ಕೊಂಡಿದೆ.
The war of words between the BJP and the Congress leaders over the hurling of eggs at opposition leader Siddaramaiah’s car in Madikeri on Thursday has continued. Top BJP leaders, maintaining distance from those hurling the eggs, termed the incident as not proper. The Congress leaders warned of similar protests against the BJP ministers if such incidents continued.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm