ಈಶ್ವರಪ್ಪಗೆ ಮತ್ತೆ ಸಂಕಷ್ಟ ; ಉಡುಪಿ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ 

23-08-22 03:27 pm       Bangalore Correspondent   ಕರ್ನಾಟಕ

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದ ಕಾರಣಕ್ಕೆ ನಿರಾಳರಾಗಿದ್ದ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಬೆಂಗಳೂರು, ಆಗಸ್ಟ್ 23 : ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಬಿ ರಿಪೋರ್ಟ್‌ ಸಲ್ಲಿಸಿದ್ದ ಕಾರಣಕ್ಕೆ ನಿರಾಳರಾಗಿದ್ದ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ಸಂತೋಷ್‌ ಪಾಟೀಲ್‌ ಅವರ ಸಹೋದರ ಪ್ರಶಾಂತ್‌ ಪಾಟೀಲ್‌, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ಸಂತೋಷ್‌ ಪಾಟೀಲ್‌ ಅವರ ಸಹೋದರ ಪ್ರಶಾಂತ್‌ ಪಾಟೀಲ್‌, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

Santosh suicide case: We had a lot of faith in the government; Statement of  deceased Santosh Patil's brother Prashant Santosh Patil's Suicide Case:  Contractor Santhosh Patil's brother Prashant Patil's reaction - Karnataka

After accusing Minister Eshwarappa of corruption, Belagavi BJP worker ends  life | Deccan Herald

 

ಉಡುಪಿ ಪೊಲೀಸರು, ಪ್ರಭಾವಕ್ಕೊಳಗಾಗಿ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿಲ್ಲ. ಹೀಗಾಗಿ ಸಹೋದರನ ಆತ್ಮಹತ್ಯೆ ಪ್ರಕರಣವನ್ನು ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

In a major relief for former Karnataka minister KS Eshwarappa, Udupi police had given a clean chit to the senior BJP leader accused of abetment to suicide in connection with the death of Belagavi-based contractor Santosh Patil but his brother has now challenged the B report filed by the police.