ಬ್ರೇಕಿಂಗ್ ನ್ಯೂಸ್
06-10-20 03:30 pm Headline Karnataka News Network ಕರ್ನಾಟಕ
ಚಾಮರಾಜನಗರ, ಅಕ್ಟೋಬರ್ 6: ಅಕ್ರಮವಾಗಿ ವಿದ್ಯುತ್ ಹಾಯಿಸಿ ಬೆಳೆ ರಕ್ಷಣೆಗಾಗಿ ಹಾಕಿದ್ದ ತಂತಿ ಬೇಲಿಯನ್ನು ತುಳಿದ 10 ವರ್ಷದ ಕಾಡಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಕೋಟೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಗೋಪಾಲನಾಯಕ ಎಂಬವರು ತಮ್ಮ ಬೆಳೆ ರಕ್ಷಣೆಗಾಗಿ ಜಮೀನಿನಲ್ಲಿ ತಂತಿ ಬೇಲಿ ಹಾಕಿದ್ದರು. ಆ ಬೇಲಿಗೆ ಅಕ್ರಮವಾಗಿ ವಿದ್ಯುತ್ ಕಂಬದಿಂದ ಸಂಪರ್ಕ ನೀಡಿದ್ದರು. ಬಂಡೀಪುರದ ಓಂಕಾರ ಅರಣ್ಯ ವಲಯದಿಂದ ಮೇವನ್ನರಸಿ ಬಂದಿದ್ದ ಗಂಡಾನೆ ಈ ತಂತಿ ತಗುಲಿ ಸಾವನ್ನಪ್ಪಿದೆ.
ಸ್ಥಳಕ್ಕೆ ಬಂಡೀಪುರ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಜಮೀನು ಮಾಲೀಕ ನಾಪತ್ತೆಯಾಗಿದ್ದಾರೆ.
13-10-26 03:49 pm
HK News Staffer
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm