ಬ್ರೇಕಿಂಗ್ ನ್ಯೂಸ್
06-10-20 04:46 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಸಿಬಿಐ ಅಧಿಕಾರಿಗಳು ರೈಡ್ ಮಾಡಿದ ಒಂದೇ ದಿನದಲ್ಲಿ ಡಿಕೆ ಶಿವಕುಮಾರ್ ಸೋದರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಆಗಿದೆ. ನಿನ್ನೆಯಷ್ಟೇ ಡಿ.ಕೆ. ಸುರೇಶ್ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಲ್ಲದೆ, ವಿಚಾರಣೆಯನ್ನೂ ನಡೆಸಿದ್ದರು. ಅಲ್ಲದೆ, ಸಂಜೆ ವೇಳೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಜೊತೆಗೆ ಕಾಣಿಸಿದ್ದರು.
ತಿಂಗಳ ಹಿಂದೆ ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದರು. ಈಗ ಡಿಕೆ ಸುರೇಶ್ ತಾವು ಪಾಸಿಟಿವ್ ಆಗಿರುವುದನ್ನು ಸ್ವತಃ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುರೇಶ್ ಅವರು, ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
#Covid19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ #Corona ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC) October 6, 2020
13-10-26 03:49 pm
HK News Staffer
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm