ಬ್ರೇಕಿಂಗ್ ನ್ಯೂಸ್
03-08-20 01:15 pm Headline Karnataka News Network ಕರ್ನಾಟಕ
ಬೆಳಗಾವಿ (ಆ.03): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೊರೊನಾ ಪಾಸಿಟಿವ್ ಆದ ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಸಂಪರ್ಕ ಕ್ಕೆ ಬಂದವರೆಲ್ಲಾ ಸುರಕ್ಷತೆಯ ದೃಷ್ಠಿಯಿಂದ ಸೆಲ್ಫ್ ಕ್ವಾರಂಟೈನ್ ಆಗಲು ಸೂಚಿಸಿದ್ದರು.ಆದರೆ ಸಿ ಎಂ ಸೂಚನೆಗೆ ಡೊಂಟ್ ಕ್ಯಾರ್ ಅಂದಿರುವ ಡಿ ಸಿ ಎಂ ಲಕ್ಷ್ಮಣ ಸವದಿ ಜನರ ಸುರಕ್ಷತೆಯನ್ನು ಲೆಕ್ಕಿಸದೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಸಿಎಂ ಭೇಟಿ ಬಳಿಕ ಸೆಲ್ಫ್ ಕ್ವಾರಂಟೈನ್ ಆಗದೆ ಡಿಸಿಎಂ ಲಕ್ಷ್ಮಣ ಸವದಿ, ನೂರಾರ ಜನರನ್ನು ಸೇರಿಸಿ ನೂತನ ಆರ್‌ಟಿಓ ಕಚೇರಿ ಉದ್ಘಾಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನೂತನ ಆರ್‌ಟಿಓ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ 250 ಕ್ಕೂ ಹೆಚ್ಚು ಜನರು ಭಾಗಿದ್ದರು.
ಆರ್‌ಟಿಓ ಕಚೇರಿ ಸಮಾರಂಭದಲ್ಲಿ ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿದ ಡಿಸಿಎಂ ಸವದಿ, ಸಚಿವ ಶ್ರೀಮಂತ ಪಾಟೀಲ, ಮತ್ತಿತರು ಸಾಮಾಜಿಕ ಅಂತರ ಮರೆತು ಕಚೇರಿ ಉದ್ಘಾಟಿಸಿದ್ದಾರೆ.ಅಥಣಿ ಶಾಸಕ ಮಹೇಶ ಕುಮಟಳ್ಳಿ, ಕುಡಚಿ ಶಾಸಕ ಪಿ ರಾಜೀವ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ಕೊರೊನಾ ಬಗ್ಗೆ ಎಚ್ಚರಿಕೆಯಿಂದಿರಿ ಎಂದ ಹೇಳುವ ಸರಕಾರದ ಪ್ರತಿನಿಧಿಗಳೇ ಕೊರೊನಾ ಸೂಪರ್ ಸ್ಪ್ರೆಡ್ಡರ್ ಆಗ್ತಾರ ಅನ್ನೂ ಭಯ ಜನರನ್ನು ಕಾಡ ತೊಡಗಿದೆ. ಜನರಿಗೊಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯನಾ ಎಂದು ಸಾರ್ವಜನಿಕರು ಪ್ರಶ್ನೆ ಮಾಡತೊಡಗಿದ್ದಾರೆ.
ಸಾಮಾನ್ಯ ಜನರ ಸಭೆ, ಸಮಾರಂಭಗಳಿಗೆ ಅನ್ವಯಿಸುವ ನಿಯಮಗಳು ಜನಪ್ರತಿನಿಧಗಳಿಗೆ ಏಕೆ ಇಲ್ವೆ?
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm