ಬ್ರೇಕಿಂಗ್ ನ್ಯೂಸ್
05-09-22 05:23 pm HK News Desk ಕರ್ನಾಟಕ
ಬಳ್ಳಾರಿ, ಸೆ.5 : ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಬಾಲಕನ ಶವವನ್ನು ಉಪ್ಪಿನಲ್ಲಿ ಮಲಗಿಸಿದರೆ ಬದುಕುತ್ತಾರೆಂಬ ನಂಬಿಕೆಯಿಂದ ಉಪ್ಪಿನಲ್ಲಿ ಮುಚ್ಚಿಟ್ಟು ಮಲಗಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರವಾರ ಗ್ರಾಮದಲ್ಲಿ ನಡೆದಿದೆ.
ನೀರು ತುಂಬಿದ್ದ ಕೆರೆಯಲ್ಲಿ ಈಜಲು ಹೋಗಿದ್ದ ಸಿರವಾರ ಗ್ರಾಮದ ಶೇಖರಪ್ಪ ಎಂಬವರ ಮಗ ಸುರೇಶ್(10) ಎಂಬ ಬಾಲಕ ಈಜು ತಿಳಿಯದೆ ಸಾವು ಕಂಡಿದ್ದ. ಭಾನುವಾರ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ಘಟನೆ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೋಷಕರು ಮತ್ತು ಗ್ರಾಮಸ್ಥರು ಬಾಲಕನ ಶವ ಪತ್ತೆ ಮಾಡಿ ಮನೆಗೆ ತಂದಿದ್ದರು.
ಉಪ್ಪಿನಲ್ಲಿ ಮಲಗಿಸಿದರೆ ಕೆಲವೊಮ್ಮೆ ಬದುಕುತ್ತಾರೆಂಬ ನಂಬಿಕೆಯಿಂದ ನಾಲ್ಕು ತಾಸು ಕಾಲ ಪೋಷಕರು ಉಪ್ಪಿನಲ್ಲಿ ಶವ ಮಲಗಿಸಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ನೋಡಿದ್ದ ಪೋಷಕರು ಇಡೀ ದೇಹವನ್ನು ಉಪ್ಪಿನಲ್ಲಿ ಹುದುಗಿಸಿ ಮಲಗಿಸಿದ್ದಾರೆ. ಕೊನೆಗೆ ಮಗು ಬದುಕುವುದಿಲ್ಲ ಎಂದು ತಿಳಿದು ಫೋಷಕರು ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಶವವನ್ನು ಉಪ್ಪಿನಲ್ಲಿ ಮಲಗಿಸಿದ ಫೋಟೋಗಳು ವೈರಲ್ ಆಗಿವೆ.
Bellary 10 year old youth dies After drowning but parents dump him in salt thinking He can get back life.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am