ಬ್ರೇಕಿಂಗ್ ನ್ಯೂಸ್
07-09-22 10:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7: ಮಣಿಪಾಲ್ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ ಮಣಿಪಾಲ್ ಗ್ರೂಪ್ ಸಂಸ್ಥೆಯ 20ಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳಿವೆ.
ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಮಂಗಳೂರು ನೋಂದಣಿಯ ಕಾರುಗಳಲ್ಲಿ ಬಂದಿದ್ದ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ತೆರಿಗೆ ವಂಚಿಸುವ ಉದ್ದೇಶದಿಂದ ಲೆಕ್ಕಪತ್ರದಲ್ಲಿ ಅಕ್ರಮ ಎಸಗಲಾಗಿದೆ ಎನ್ನಲಾಗುತ್ತಿದ್ದು, ಇದೇ ಉದ್ದೇಶದಲ್ಲಿ ಮಣಿಪಾಲ್ ಹಾಸ್ಪಿಟಲ್ಸ್ ಮತ್ತು ಶಿಕ್ಷಣ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 16 ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಹಣಕಾಸು ವಿಭಾಗದ ಕಚೇರಿಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಎಂದು ಟಿವಿನೈನ್ ವೆಬ್ ಪುಟದಲ್ಲಿ ವರದಿ ಮಾಡಲಾಗಿದೆ.
Sleuths from the Income Tax department conducted raids on Manipal Group of Hospitals on Wednesday (September 7) at Bengaluru, Manipal and other places.Sources in the department said that the raids took place at around 20 locations connected to the group, and they were mainly in places in Bengaluru and Manipal in Udupi district.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm