ಬ್ರೇಕಿಂಗ್ ನ್ಯೂಸ್
10-09-22 08:13 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.10: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ಚರ್ಚೆಯ ಬಳಿಕ ಪ್ರಸಕ್ತ ವರ್ಷದ ಮೈಸೂರು ದಸರಾ ಮಹೋತ್ಸವವನ್ನು ರಾಷ್ಟ್ರಪತಿಗಳಿಂದ ಉದ್ಘಾಟಿಸಲು ನಿರ್ಣಯಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನೆಗೆ ಈ ಬಾರಿ ಯಾರನ್ನು ಕರೆಯಬೇಕೆಂದು ಚರ್ಚೆ ಮಾಡಿದ್ದೆವು. ಅಂತಿಮವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕರೆಯಲು ತೀರ್ಮಾನಿಸಿದೆವು. ದಸರಾ ಉದ್ಘಾಟನೆಗೆ ಬರುವಂತೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದ್ದು ಅವರು ಒಪ್ಪಿಕೊಂಡಿದ್ದಾರೆ. ಈ ಸಲ ರಾಷ್ಟ್ರಪತಿಗಳು ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಸೆ.26 ರಂದು ದಸರಾ ಮಹೋತ್ಸವ ಆರಂಭವಾಗಲಿದೆ. ಸಿದ್ಧತೆಗಾಗಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗಿತ್ತು. ನಮ್ಮ ಆಹ್ವಾನಕ್ಕೆ ಸಮ್ಮತಿಸಿ ಅವರು ಮರು ಪತ್ರ ಬರೆದಿದ್ದಾರೆ. ದಸರಾ ಉದ್ಘಾಟನೆಗೆ ಬರುವುದಾಗಿ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.
President of India Draupadi Murmu will inaugurate Nada Habba Mysuru Dasara. This was announced by Chief Minister Basavaraj Bommai here on Saturday. Dasara this time is scheduled to be inaugurated on September 26 at Chamundi Hill. The Jamboo Savari procession the last leg of Dasara is on October 5.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm