ಬ್ರೇಕಿಂಗ್ ನ್ಯೂಸ್
16-09-22 11:40 am Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ಕರ್ನಾಟಕದ ಕೋಟ್ಯಂತರ ಅಭಿಮಾನಿಗಳ ದೇವರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಬಿರುದು ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿಶೇಷ ಗೌರವ ನೀಡಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು (ಮಾರ್ಚ್ 17) ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಅವರ ಈ ನಿರ್ಧಾರಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಧನ್ಯವಾದ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುನೀಲ್ ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನು ಮುಂದೆ ಸ್ಫೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ, ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್, ಪುನೀತ್ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂಬುದು ಸೇರಿದಂತೆ ಹಲವು ಮನವಿಗಳನ್ನು ಮುಖ್ಯಮಂತ್ರಿ ಮುಂದಿಟ್ಟಿದ್ದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಭರವಸೆ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿ ಪಾತ್ರ ವ್ಯಕ್ತಿಯಾಗಿದ್ದರು. ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಫೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.
It has been 10 months since Sandalwood Famous Actor, Power Star Puneeth Rajkumar left us physically. But Kannadigas, especially his fans, have not forgotten him for a single moment and will never forget him. Appu is always alive in the hearts of Kannadigas. Even though Dodmane Rajkumar is not physically present, fans are somehow living with his memories. The fans never thought that he is not with us. Thus Yuvaratna is an inspiration to fans, to so many youths, to young actors and actresses every day and every moment. Now the state government has decided to celebrate his birthday as 'Inspiration Day'.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 10:41 am
HK News Desk
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
13-08-25 10:37 am
Mangalore Correspondent
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm