ಬ್ರೇಕಿಂಗ್ ನ್ಯೂಸ್
16-09-22 01:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ನಾಯಿ ಸಾಕುವ ವಿಚಾರದಲ್ಲಿ ಜಗಳ ನಡೆದು ತಾಯಿಯೇ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಿವ್ಯಾ(36) ಹಾಗೂ ರಿದ್ಯಾ(13) ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ನಾಯಿ ಸಾಕುವ ಕುರಿತ ಜಗಳ ಗೊತ್ತಾಗಿದೆ. ನಾಯಿ ಸಾಕುವ ವಿಚಾರದಲ್ಲಿ ದಿವ್ಯಾ ಮತ್ತು ಪತಿ ಶ್ರೀನಿವಾಸ್ ಮಧ್ಯೆ ಜಗಳವಾಗಿತ್ತು. ಇತ್ತೀಚೆಗೆ ಮಗಳು ರಿದ್ಯಾಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಪಾಸಣೆ ನಡೆಸಿದ ವೈದ್ಯರು, ಮನೆಯ ಒಳಗೆ ನಾಯಿ ಸಾಕುತ್ತಿರುವುದರಿಂದ ಉಸಿರಾಟದ ಸಮಸ್ಯೆ ಆಗಿರುವ ಬಗ್ಗೆ ತಿಳಿಸಿದ್ದರು. ಅಲ್ಲದೆ, ಮನೆಯ ಒಳಗೆ ನಾಯಿ ಸಾಕದಂತೆ ಸಲಹೆಯನ್ನೂ ನೀಡಿದ್ದರು.
ಆದರೆ ನಾಯಿ ಸಾಕದಿರುವುದಕ್ಕೆ ಶ್ರೀನಿವಾಸ್ ಒಪ್ಪಿರಲಿಲ್ಲ. ಇದೇ ವಿಚಾರದಲ್ಲಿ ಗಂಡ- ಹೆಂಡತಿ ಮಧ್ಯೆ ಜಗಳವಾಗಿತ್ತು. ನಾಯಿ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದ ಶ್ರೀನಿವಾಸ್, ಪತ್ನಿ ಮತ್ತು ಮಗಳಿಗೆ ಬೈದಿದ್ದರು ಎನ್ನಲಾಗಿದೆ. ಇದೇ ಸಿಟ್ಟಿನಲ್ಲಿ ಸೆ.11ರಂದು ರಾತ್ರಿ ದಿವ್ಯಾ, ತನ್ನ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಪತಿ ಶ್ರೀನಿವಾಸ್ ನನ್ನು ವಶಕ್ಕೆ ಪಡೆದಿದ್ದಾರೆ. ನಾಯಿ ಸಾಕುವ ವಿಚಾರದಲ್ಲೇ ಜಗಳ ನಡೆದು ದಿವ್ಯಾ, ತನ್ನ ಮಗುವಿನೊಂದಿಗೆ ಸಾವಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
A woman and her daughter committed suicide in Bengaluru after the family members allegedly refused to give away their pet dogs to other. Divya R, 36, was a homemaker, and her daughter Hrudya S, 13, a class 6 student at a private school.The police has registered a case of abetment to suicide under IPC section 306 against Divya's husband Srinivas, mother-in-law Vasantha and father-in-law Janardhan.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
06-02-25 02:21 pm
HK News Desk
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 12:00 pm
HK News Desk
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm