ಬ್ರೇಕಿಂಗ್ ನ್ಯೂಸ್
20-09-22 05:25 pm HK News Desk ಕರ್ನಾಟಕ
ಶಿವಮೊಗ್ಗ, ಸೆ.20 : ಐಸಿಸ್ ಉಗ್ರರ ಲಿಂಕ್ ಹೊಂದಿರುವ ಆರೋಪದಲ್ಲಿ ಶಿವಮೊಗ್ಗ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ.
ಮಾಝ್ ಮುನೀರ್ ಅಹ್ಮದ್ (22), ಸಯ್ಯದ್ ಯಾಸೀನ್ (21) ಮತ್ತು ಮಹಮ್ಮದ್ ಶಾರೀಕ್ (23) ಬಂಧಿತರು. ಈ ಪೈಕಿ ಮಾಝ್ ಮತ್ತು ಶಾರೀಕ್ ಮಂಗಳೂರಿನಲ್ಲಿ ಎರಡು ವರ್ಷಗಳ ಹಿಂದೆ ಐಸಿಸ್ ಪರವಾಗಿ ಗೋಡೆ ಬರಹ ಬರೆದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. ಆನಂತರ, ಎನ್ಐಎ ಅಧಿಕಾರಿಗಳು ಬಂದು ಆರೋಪಿಗಳನ್ನು ತನಿಖೆಗೆ ಒಳಪಡಿಸಿದ್ದರು. ವರ್ಷದ ನಂತರ ಜಾಮೀನು ಪಡೆದು ಮಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದರು.


ಮಾಝ್ ಮುನೀರ್ ಅಂದು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ಮಂಗಳೂರಿನಲ್ಲಿ ನೆಲೆಸಿದ್ದ. ಶಾರೀಕ್ ಮತ್ತು ಮಾಝ್ ಒಂದೇ ಕೊಠಡಿಯಲ್ಲಿ ವಾಸವಿದ್ದರು. ಇವರು ವಿದೇಶದಲ್ಲಿರುವ ವ್ಯಕ್ತಿಯ ಸೂಚನೆಯಂತೆ ಗೋಡೆ ಬರಹ ಬರೆದಿದ್ದರು ಎನ್ನೋದು ತನಿಖೆಯಲ್ಲಿ ಬಯಲಾಗಿತ್ತು.
ಇದೀಗ ಭಯೋತ್ಪಾದಕ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದಾರೆಂದು ಶಿವಮೊಗ್ಗ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಸೆ.29ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಗೋಡೆಬರಹ ಆರೋಪಿಗಳಿಗೆ ‘ಬೇಡಿ’ಯಿಂದ ಬಿಡುಗಡೆ ; ತಾಲಿಬಾನ್ ಕಾನೂನು ಬರಬೇಕೆಂದು ಬರೆದಿದ್ದಂತೆ ಬರಹ !!
Three terrorists allegedly linked to ISIS were arrested by the police in Karnataka's Shivamogga, on Tuesday. More details are awaited. "Three people with ISIS links have been identified by Shivamogga Police. Out of them, two people have been arrested and a search is on for the third suspect," Karnataka Home Minister Araga Jnanendra said, news agency ANI quoted. Shortly later, the third alleged terrorist was nabbed by Mangaluru Police.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm