ಬ್ರೇಕಿಂಗ್ ನ್ಯೂಸ್
27-09-22 02:30 pm HK News Desk ಕರ್ನಾಟಕ
ವಿಜಯಪುರ, ಸೆ.27 : ಪಿಎಫ್ಐ, ಎಸ್ಡಿಪಿಐ ಇಷ್ಟೆಲ್ಲ ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರಿಂದಲೇ ಪರಿಸ್ಥಿತಿ ಗಂಭೀರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ವಿಜಯಪುರ ಪ್ರವಾಸದಲ್ಲಿರುವ ಕಟೀಲ್, ಇಡೀ ರಾಜ್ಯದಲ್ಲಿ PFI, SDPI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೇ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ಎನ್ಐಎ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೆ ಬಂಧಿಸಿದ್ದಾರೆ ಎಂದರು.

ಪಿಎಫ್ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಳ್ಳಲಿದೆ ಎಂದು ನಳಿನ್ ಕುಮಾರ್ ಹೇಳಿದರು. ಪಿಎಫ್ಐ ಮೇಲೆ ದಾಳಿ, ರಾಜಕೀಯ ಪ್ರೇರಿತ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಎಲ್ಲದಕ್ಕೂ ರಾಜಕೀಯ ಪ್ರೇರಿತ ಎನ್ನುತ್ತಾರೆ. ಭಯೋತ್ಪಾದನೆಗೆ ರಾಜಕೀಯ ಪ್ರೇರಣೆ ನೀಡಿದವರು ಯಾರು..? ಎಂದು ಕಟೀಲ್ ಪ್ರಶ್ನಿಸಿದರು.
Siddaramaiah sole responsible for the growth of SDPI and PFI in state slams Nalin Kumar Kateel at Vijapura.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am