ಬ್ರೇಕಿಂಗ್ ನ್ಯೂಸ್
01-10-22 12:25 pm HK News Desk ಕರ್ನಾಟಕ
ಚಾಮರಾಜನಗರ, ಅ.1 : ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಗಡಿಭಾಗ ಗುಂಡ್ಲುಪೇಟೆಯಿಂದ ರಾಜ್ಯದಲ್ಲಿ ಶುರುವಾಗಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಯುವಕ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದು, ಮಾಧ್ಯಮದಲ್ಲಿ ಗಮನ ಸೆಳೆದಿತ್ತು. ಅಲ್ಲದೆ, ಬಿಜೆಪಿ 40 ಶೇ. ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಯುವಕ ಮಾಧ್ಯಮಕ್ಕೆ ಮಾತನಾಡಿದ್ದ.
ಈ ಬಗ್ಗೆ ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಯುವಕನ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Amid drizzles, thousands of Congress workers led by their leader Rahul Gandhi, resumed the Bharat Jodo yatra which entered day two in the state on Saturday. The padayatra, which will cover 15 kilometres in the morning, started at 7.40 a.m. from Tondawadi Gate and is slated to enter Mysuru district in few hours
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm