ಬ್ರೇಕಿಂಗ್ ನ್ಯೂಸ್
03-10-22 01:02 pm Bangalore Correspondent ಕರ್ನಾಟಕ
ಬೆಂಗಳೂರು, ಅ.3 : ಭಾರತೀಯ ವಾಯುಪಡೆಯ ಬತ್ತಳಿಕೆಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಲಘು ಯುದ್ಧ ಹೆಲಿಕಾಪ್ಟರ್ ಸೇರ್ಪಡೆಗೊಂಡಿದೆ. ಕ್ಷಿಪಣಿಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಹಾರಿಸುವ ಸಾಮರ್ಥ್ಯ ಹೊಂದಿರುವ ಲಘು ಯುದ್ಧ ಹೆಲಿಕಾಪ್ಟರ್(ಎಲ್‍ಸಿಎಚ್) ಅನ್ನು ಹಿಂದೂಸ್ತಾನ್ ಏರೋನೊಟಿಕ್ಸ್ ಲಿಮಿಟೆಡ್ (ಎಚ್‍ಎಎಲ್) ಅಭಿವೃದ್ಧಿಪಡಿಸಿದ್ದು ಹಲವಾರು ಪ್ರಯೋಗ, ಪರೀಕ್ಷೆ ನಂತರ ವಾಯುಪಡೆಗೆ ಸೇರ್ಪಡೆಯಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಾಯುಪಡೆ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಉಪಸ್ಥಿತಿಯಲ್ಲಿ ಜೋಧ್‍ಪುರದಲ್ಲಿ ನಡೆದ ಸಮಾರಂಭದಲ್ಲಿ ಹೆಲಿಕಾಪ್ಟರ್ ಅನ್ನು ಐಎಎಫ್‍ಗೆ ಸೇರ್ಪಡೆಗೊಳಿಸಲಾಗಿದೆ. ವಾಯುಪಡೆಗೆ ಹೊಸ ಹೆಲಿಕಾಪ್ಟರ್ ಗಳ ಸೇರ್ಪಡೆಯು ಐಎಎಫ್‍ನ ಯುದ್ಧ ಪರಾಕ್ರಮಕ್ಕೆ ದೊಡ್ಡ ಕೊಡುಗೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್ ಪೋಸ್ಟ್ ನಲ್ಲಿ ಹೇಳಿದ್ದಾರೆ.

5.8 ಟನ್ ತೂಕದ ಅವಳಿ ಎಂಜಿನ್ ಸಾಮರ್ಥ್ಯದ ಹೆಲಿಕಾಪ್ಟರ್ ಈಗಾಗಲೇ ವಿವಿಧ ಶಸ್ತ್ರಾಸ್ತ್ರಗಳ ಪರೀಕ್ಷೆಯನ್ನು ಪೂರ್ಣಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಾರ್ಚ್‍ನಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಯ ಕ್ಯಾಬಿನೆಟ್ ಸಮಿತಿ 3,887 ಕೋಟಿ ರೂಪಾಯಿ ವೆಚ್ಚದಲ್ಲಿ ಎಚ್‍ಎಎಲ್ ನಿಂದ 15 ಸೀಮಿತ ಸರಣಿಯ ಹೆಲಿಕಾಪ್ಟರ್ ಖರೀದಿಗೆ ಅನುಮೋದನೆ ನೀಡಿತ್ತು.

ಇದರಿಂದ ಐಎಎಫ್‍ಗೆ 10 ಮತ್ತು ಭಾರತೀಯ ಸೇನೆಗೆ ಐದು ಹೆಲಿಕಾಪ್ಟರ್ ಗಳು ಸಿಗಲಿವೆ. ಸುಧಾರಿತ ಲಘು ಹೆಲಿಕಾಪ್ಟರ್ ಧ್ರುವದ ಹೋಲಿಕೆ ಹೊಂದಿದ್ದು ಹಲವಾರು ರಹಸ್ಯ ವೈಶಿಷ್ಟ್ಯಗಳು, ಶಸ್ತ್ರಸಜ್ಜಿತ ರಕ್ಷಣಾ ವ್ಯವಸ್ಥೆಗಳು, ರಾತ್ರಿ ದಾಳಿ ಸಾಮರ್ಥ್ಯ ಮತ್ತು ಉತ್ತಮ ರಕ್ಷಣಾ ವ್ಯವಸ್ಥೆ ಕ್ರ್ಯಾಶ್- ಯೋಗ್ಯ ಲ್ಯಾಂಡಿಂಗ್ ಗೇರ್ ಅನ್ನು ಹೊಂದಿದೆ.
The Indian Air Force (IAF) on Monday inducted the first fleet of indigenously-built Light Combat Helicopter (LCH), which has been developed primarily for mountain warfare after a requirement for it was felt during the Kargil war in 1999.Developed by the state-run aerospace major Hindustan Aeronautics Ltd (HAL), the 5.8-tonne twin-engine gunship chopper is armed with air-to-air missiles, 20 mm turret guns, rocket systems and other weapons.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am