ಬ್ರೇಕಿಂಗ್ ನ್ಯೂಸ್
07-10-22 01:47 pm HK News Desk ಕರ್ನಾಟಕ
ಶಿವಮೊಗ್ಗ, ಅ.7 : ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ದೇಶ- ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕೆಲವು ಕಿಡಿಗೇಡಿಗಳು ಕಾಂತಾರ ಚಿತ್ರದ ಪೋಸ್ಟರ್ ಮೇಲೆ ಅಶ್ಲೀಲ ಪದಗಳನ್ನು ಬರೆದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ‘F * * K YOU G * D’ ಅಂತ ಬರೆದಿದ್ದಾರೆ. ಪೋಸ್ಟರ್ ಮೇಲೆ ಪೆನ್ನಿನಿಂದ ಯಾರೋ ವಿಕೃತವಾಗಿ ಬರಹವನ್ನು ಬರೆದಿದ್ದಾರೆ. ಕಾಂತಾರ ಸಿನಿಮಾ ಪೋಸ್ಟರ್ ನೋಡಿ, ಕರಾವಳಿ ಸಂಸ್ಕೃತಿ ಬಗ್ಗೆ ಉರಿದುಕೊಂಡಿರುವ ಕೆಲ ವಿಕೃತ ಮನಸ್ಸಿನವರು ಪೋಸ್ಟರ್ ಮೇಲೆ ವಿಕೃತಿ ತೋರಿದ್ದಾರೆ. ದೇವರಿಗೆ ಅವಹೇಳನ ಮಾಡುವ ರೀತಿ ಪದಗಳನ್ನು ಬಳಸಿದ್ದಾರೆ.
ವಿಕೃತ ಬರಹವುಳ್ಳ ಪೋಸ್ಟರ್ ನೋಡಿದ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತಕ್ಷಣವೇ ಅವಹೇಳನಕಾರಿ ಬರಹ ತೆಗೆಸಿದ್ದಾರೆ. ಅಲ್ಲದೆ, ಸ್ವಯಂ ಕೇಸು ದಾಖಲಿಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
Derogative write up on Kantara poster by miscreants in Shivamogga
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm