ಬ್ರೇಕಿಂಗ್ ನ್ಯೂಸ್
18-10-22 10:24 pm HK News Desk ಕರ್ನಾಟಕ
ಚಿತ್ರದುರ್ಗ, ಅ.18 : ಮುರುಘಾ ಮಠದ ಸ್ವಾಮೀಜಿ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ನಾಲ್ವರು ಸಂತ್ರಸ್ತೆಯರ ಹೇಳಿಕೆಯನ್ನು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಸಿಆರ್ ಪಿಸಿ ಸೆಕ್ಷನ್ 164 ಅಡಿ ಸಂತ್ರಸ್ತರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ರೆಕಾರ್ಡ್ ಮಾಡಲಾಗಿದೆ.
ಮೈಸೂರಿನಿಂದ ಚಿತ್ರದುರ್ಗಕ್ಕೆ ಬರಲು ಅನಾರೋಗ್ಯ ನೆಪದಲ್ಲಿ ಹಿಂದೇಟು ಹಾಕಿದ್ದ ದೂರುದಾರ ಮಹಿಳೆ ಹಾಗೂ ಇಬ್ಬರು ಸಂತ್ರಸ್ತೆಯರನ್ನು ಮೈಸೂರಿಗೆ ತೆರಳಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯಕ್ ನೇತೃತ್ವದ ತಂಡ ಅವರ ಹೇಳಿಕೆ ದಾಖಲಿಸಿದ್ದಾರೆ. ಈ ವೇಳೆ, ದೂರದಾರ ಮಹಿಳೆ ತನ್ನ ಇಬ್ಬರು ಮಕ್ಕಳು ಸೇರಿದಂತೆ ಹಾಸ್ಟೆಲ್‌ನಲ್ಲಿರುವ ಮತ್ತಿಬ್ಬರು ಬಾಲಕಿಯರ ಮೇಲೆ ಮುರುಘಾ ಶ್ರೀಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ. ಅವರಿಗೆ ಆರು ಜನ ಸಹಾಯ ಮಾಡಿದ್ದಾರೆಂದು ತಿಳಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಪ್ರಕರಣದಲ್ಲಿ ಒಟ್ಟು ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಓರ್ವ ಸಂತ್ರಸ್ತೆಯ ಜೊತೆಗೆ ಆಪ್ತ ಸಮಾಲೋಚನೆಯನ್ನು ಚಿತ್ರದುರ್ಗ ಸಿಡಬ್ಲೂಸಿ ಸಮಿತಿ ನಡೆಸಿದೆ. ಸಿಆರ್‌ಪಿಸಿ 164 ಅಡಿ ಬಾಲಕಿಯ ಹೇಳಿಕೆಯನ್ನು ಮೈಸೂರಿನ ಒಂದನೇ ಜೆಎಂಎಫ್‌ಸಿ ನ್ಯಾಯಾಲಯದ ಜಡ್ಜ್ ಎದುರು ಚಿತ್ರದುರ್ಗ ಪೊಲೀಸರು ದಾಖಲಿಸಿದ್ದಾರೆ. ಈ ವೇಳೆ, ಬಾಲಕಿಯರು ಮತ್ತು ತಾಯಂದಿರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
Chitradurga Murugha Mutts seer Shivamurthy Murugha another sexual harassment case registered.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am