ಬ್ರೇಕಿಂಗ್ ನ್ಯೂಸ್
11-10-20 02:35 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 11: ರಾಜ್ಯದ ಶಿಕ್ಷಕರಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆಯಾಗಿದೆ.
ಸಿಎಂ ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು ಈಗಾಗಲೇ ಕೊವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದಿಲ್ಲ. ವಿದ್ಯಾಗಮ ಸಹ ಸ್ಥಗಿತಗೊಳಿಸಲಾಗಿದೆ. ಹಲವಾರು ಶಿಕ್ಷಕರು ಸೋಂಕಿಗೆ ಒಳಗಾಗಿದ್ದನ್ನು ಮಾಧ್ಯಮದ ಮೂಲಕ ಗಮನಿಸಿದ್ದೇನೆ. ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಿಗೆ ಮೂರು ವಾರಗಳ ಕಾಲ ಮಧ್ಯಂತರ ರಜೆ ನೀಡಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಅಕ್ಟೋಬರ್ 12 ರಿಂದ 30 ರವರೆಗೆ ಮಧ್ಯಂತರ ರಜೆ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವರ್ಗಕ್ಕೆ ಮುಂಚಿತವಾಗಿ ದಸರಾ ಹಬ್ಬದ ಶುಭಾಶಯ ಎಂದು ಯಡಿಯೂರಪ್ಪ ಹೇಳಿದ್ದಾರೆ.
13-10-26 03:49 pm
HK News Staffer
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm