ಬ್ರೇಕಿಂಗ್ ನ್ಯೂಸ್
25-10-22 12:29 pm HK News Desk ಕರ್ನಾಟಕ
ಮಂಡ್ಯ, ಅ.25 : ಕಾಂತಾರ ಚಿತ್ರ ವೀಕ್ಷಿಸಿದ ಪ್ರೇಕ್ಷಕನೊಬ್ಬ ಥಿಯೇಟರ್ ನಲ್ಲಿಯೇ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಘಟನೆ ನಡೆದಿದೆ. ನಾಗಮಂಗಲ ತಾಲೂಕಿನ ಸಾರೆಮೇಗಲಕೊಪ್ಪಲು ನಿವಾಸಿ ರಾಜಶೇಖರ್ (45) ಮೃತ ದುರ್ದೈವಿ.
ಕಾಂತಾರ ಸಿನಿಮಾ ನೋಡಿ ಥಿಯೇಟರ್ ನಿಂದ ಹೊರಬರುವಾಗಲೇ ಹೃದಯಾಘಾತ ಉಂಟಾಗಿದೆ. ಬಳಿಕ ಕೆಲ ಹೊತ್ತಿನಲ್ಲಿಯೇ ಚಿತ್ರಮಂದಿರದ ಒಳಗಡೆಯೇ ರಾಜಶೇಖರ್ ಮೃತಪಟ್ಟಿದ್ದಾರೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Heart Attack To Person Dead After Kantara Film Show In Mandya Nagamangala Venkateshwara Theatre.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am