ಬ್ರೇಕಿಂಗ್ ನ್ಯೂಸ್
28-10-22 05:28 pm Bangalore Correspondent ಕರ್ನಾಟಕ
ಬೆಂಗಳೂರು, ಅ.28 : ರಾಜ್ಯದಲ್ಲಿ ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ ಇರುವುದು ಕಂಡುಬಂದಿದ್ದು, ಈ ಬಗ್ಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಿನ ಅರೇಬಿಕ್ ಶಾಲೆಗಳು ಶಿಕ್ಷಣ ಇಲಾಖೆ ಸೂಚಿಸುವ ಯಾವುದೇ ನಿಯಮಗಳನ್ನೂ ಅನುಸರಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಹೀಗಾಗಿ ಆ ಬಗ್ಗೆ ಪರಿಶೀಲನೆ ನಡೆಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಈ ಕುರಿತು ವರದಿ ಪಡೆದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ 106 ಅನುದಾನಿತ ಹಾಗೂ 80 ಅನುದಾನ ರಹಿತ ಅರೇಬಿಕ್ ಶಾಲೆಗಳಿವೆ. ಅಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದಂತೆ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಬಹಳಷ್ಟು ಅರೇಬಿಕ್ ಶಾಲೆಗಳಲ್ಲಿ ಭಾಷೆ, ವಿಜ್ಞಾನದ ಕಲಿಕೆ ನಡೆಯುತ್ತಿಲ್ಲ. ಈ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಮಕ್ಕಳು ಸೇರುತ್ತಾರೆ. ಎಸ್ಸೆಸ್ಸೆಲ್ಸಿ ವೇಳೆಗೆ 2 ಸಾವಿರ ವಿದ್ಯಾರ್ಥಿಗಳಷ್ಟೇ ಇರುತ್ತಾರೆ. ದಾಖಲಾಗುವ ಮತ್ತು ಹಾಜರಾಗುವ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ. ನಿರ್ದಿಷ್ಟ ಧರ್ಮದ ಮಕ್ಕಳು ಶಾಲೆಗಳಿಂದ ಹೊರಗುಳಿಯುತ್ತಿದ್ದಾರೆ. ಹೀಗೆ ಆಗಬಾರದು ಎಂದರು.
A new circular has been released by Karnataka for the survey of all Arabic schools operating inside the state that are overseen by the state education department. In the state, there are 203 aided and unaided schools and pre-university colleges that teach Arabic, most of which are located in northern Karnataka and the coastal regions. In the state of Karnataka, Arabic schools recently underwent a survey.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm