ಬ್ರೇಕಿಂಗ್ ನ್ಯೂಸ್
30-10-22 11:02 pm HK News Desk ಕರ್ನಾಟಕ
ಬೆಂಗಳೂರು, ಅ.30: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Eight eminent personalities of Coastal Karnataka region from different spheres along with an organisation from Dakshina Kannada will be honoured with the Kannada Rajyotsava award by the Government of Karnataka
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm