ಬ್ರೇಕಿಂಗ್ ನ್ಯೂಸ್
31-10-22 09:36 pm Bangalore Correspondent ಕರ್ನಾಟಕ
ಬೆಂಗಳೂರು, ಅ.31 : ಬೆಳಗಾವಿ ಜಿಲ್ಲೆಯಲ್ಲಿ ಹತ್ತು, ದಕ್ಷಿಣ ಕನ್ನಡದಲ್ಲಿ ಎರಡು, ಉಡುಪಿಗೆ ಒಂದು ಸೇರಿ ಒಟ್ಟು ರಾಜ್ಯದ 29 ಕಡೆ ಹೊಸತಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆರಂಭಿಸಲು ಶಿಕ್ಷಣ ಇಲಾಖೆಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಶಿಕ್ಷಣ ಸಂತ ಹರೇಕಳ ಹಾಜಬ್ಬರ ಶಾಲೆಯಲ್ಲಿ ಪದವಿ ಪೂರ್ವ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಜೊತೆಗೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹೊಸ ಪಪೂ ಕಾಲೇಜು ಆರಂಭಿಸಲು ಆದೇಶ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜು ಘೋಷಣೆ ಮಾಡಿದ್ದು ಮಂಜೂರು ಮಾಡಲಾದ ಸ್ಥಳಗಳ ಪಟ್ಟಿ ಈ ಕೆಳಗಿನಂತಿದೆ.
1. ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವತ್ಕಲ್, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.
2. ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸಗಿ, ಸುರಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.
3. ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಸಲಾಪುರ, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ,
4. ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕಡಂಕನಕಲ್ಲು, ಕನಕಗಿರಿ ತಾಲ್ಲೂಕು, ಕೊಪ್ಪಳ ಜಿಲ್ಲೆ.
5. ಸರ್ಕಾರಿ ಪದವಿ ಪೂರ್ವ ಕಾಲೇಜು, ಕವಲೂರು, ಕೊಪ್ಪಳ ತಾಲ್ಲೂಕು, ಕೊಪ್ಪಳ ಜಿಲ್ಲೆ,
6. ಸರ್ಕಾರಿ ಪದವಿ ಪೂರ್ವ ಕಾಲೇಜು, ಪಗಡದಿನ್ನಿ, ಸಿಂದನೂರು ತಾಲ್ಲೂಕು, ರಾಯಚೂರು ಜಿಲ್ಲೆ
7. ಸರ್ಕಾರಿ ಪದವಿ ಪೂರ್ವ ಕಾಲೇಜು, ಶಾನವಾಸಪುರ, ಸಿರಗುಪ್ಪ ತಾಲ್ಲೂಕು, ಬಳ್ಳಾರಿ ಜಿಲ್ಲೆ.
8. ಸರ್ಕಾರಿ ಪದವಿ ಪೂರ್ವ ಕಾಲೇಜು, ಪೀರಾಪುರ, ದೇವರಹಿಪ್ಪರಗಿ-ಮುದ್ದೇಬಿಹಾಳ ತಾಲ್ಲೂಕು,
9. ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವರಹಿಪ್ಪರಗಿ, ದೇವರಹಿಪ್ಪರಗಿ ತಾಲ್ಲೂಕು, ವಿಜಯಪುರ ಜಿಲ್ಲೆ
10. ಸರ್ಕಾರಿ ಪದವಿ ಪೂರ್ವ ಕಾಲೇಜು, ಇಲಕಲ್, ಹುನಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
11. ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
12. ಸರ್ಕಾರಿ ಪದವಿ ಪೂರ್ವ ಕಾಲೇಜು, ಮಿರ್ಜಿ, ಮುಧೋಳ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
13. ಸರ್ಕಾರಿ ಪದವಿ ಪೂರ್ವ ಕಾಲೇಜು, ಢವಳೇಶ್ವರ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ
14. ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಲ್ಲಹಳ್ಳಿ, ರಬಕವಿ-ಬನಹಟ್ಟಿ ತಾಲ್ಲೂಕು, ಬಾಗಲಕೋಟೆ ಜಿಲ್ಲೆ
15. ಸರ್ಕಾರಿ ಪದವಿ ಪೂರ್ವ ಕಾಲೇಜು, ಶಿರಗೂರ, ರಾಯಭಾಗ-ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ
16. ಸರ್ಕಾರಿ ಪದವಿ ಪೂರ್ವ ಕಾಲೇಜು, ಅಳಗವಾಡಿ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ
17. ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂವಸುದ್ದಿ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ.
18.ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾರೋಗೇರಿ ಪಟ್ಟಣ, ರಾಯಭಾಗ- ಕುಡಚಿ ತಾಲ್ಲೂಕು ಬೆಳಗಾವಿ ಜಿಲ್ಲೆ.
19. ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಗಳಖೋಡ ಪಟ್ಟಣ, ರಾಯಭಾಗ- ಕುಡಚಿ ತಾಲ್ಲೂಕು, ಬೆಳಗಾವಿ ಜಿಲ್ಲೆ
20. ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನೂರು, ರಾಮದುರ್ಗ ತಾಲ್ಲೂಕು, ಬೆಳಗಾವಿ ಜಿಲ್ಲೆ
21 ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ.ಚಂದರಗಿ, ರಾಮದುರ್ಗ ತಾಲ್ಲೂಕು, ಬೆಳಗಾವಿ
22. ಸರ್ಕಾರಿ ಪದವಿ ಪೂರ್ವ ಕಾಲೇಜು, ತುರಕರ ಶೀಗಿಹಳ್ಳಿ, ಕಿತ್ತೂರು ತಾಲ್ಲೂಕು, ಬೆಳಗಾವಿ
23.ಸರ್ಕಾರಿ ಪದವಿ ಪೂರ್ವ ಕಾಲೇಜು, ಎಂ.ಕೆ.ಹುಬ್ಬಳ್ಳಿ ಪಟ್ಟಣ ಪಂ. ಕಿತ್ತೂರು ತಾಲ್ಲೂಕು, ಬೆಳಗಾವಿ
24. ಸರ್ಕಾರಿ ಪದವಿ ಪೂರ್ವ ಕಾಲೇಜು, ಮರಕಟ್ಟೆ, ಕಿತ್ತೂರು ತಾಲ್ಲೂಕು, ಬೆಳಗಾವಿ ಜಿಲ್ಲೆ.
25. ಸರ್ಕಾರಿ ಪದವಿ ಪೂರ್ವ ಕಾಲೇಜು, ಸಿದ್ದಾಪುರ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ
26. ಸರ್ಕಾರಿ ಪದವಿ ಪೂರ್ವ ಕಾಲೇಜು, ವಿಟ್ಲ, ಬಂಟ್ವಾಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.
27. ಸರ್ಕಾರಿ ಪದವಿ ಪೂರ್ವ ಕಾಲೇಜು, ಹರೇಕಳ, ಮಂಗಳೂರು ತಾಲ್ಲೂಕು, ದಕ್ಷಿಣ ಕನ್ನಡ
28. ಸರ್ಕಾರಿ ಪದವಿ ಪೂರ್ವ ಕಾಲೇಜು, ಕುರ್ಕಿ, ದಾವಣಗೆರೆ ಉತ್ತರ (ಮಾಯಕೊಂಡ) ತಾಲ್ಲೂಕು, ದಾವಣಗೆರೆ ಜಿಲ್ಲೆ.
29. ಸರ್ಕಾರಿ ಪದವಿ ಪೂರ್ವ ಕಾಲೇಜು, ದುಂಡತಿ ಗ್ರಾಮ, ಶಿಗ್ಗಾಂವ್ ತಾಲ್ಲೂಕು, ಹಾವೇರಿ ಜಿಲ್ಲೆ
Mangalore Harekala Hajabbas school now gets green signal to start PU college, 29 new PU colleges to come in state.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am